ಬಿಸಿ ಬಿಸಿ ಸುದ್ದಿ

ಪೊಲೀಸ್ ಅಧಿಕಾರಿಗಳಿಂದ ಮಹಾಪರಿನಿರ್ವಾಣ ದಿನಾಚರಣೆ

ಕಲಬುರಗಿ: ಎಸ್.ವಿ.ಪಿ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ೬೪ ನೇ ಮಹಾಪರಿನಿರ್ವಾಣ ದಿನ ಕಾರ್ಯಕ್ರಮದಲ್ಲಿ ಇನ್ಸಪೆಕ್ಟರ್ ಸಿದ್ದರಾಮೇಶ್ವರ ಗಡೆದ್, ಎಎಸ್‌ಐ ಸುಭಾಶ ಚಂದ್ರ, ರಮೇಶ, ರಫೀಕ್ ಇದ್ದರು.

emedialine

Recent Posts

ನಿಧನ ವಾರ್ತೆ: ಹಣಮಂತರಾವ್ ನಾಟೀಕಾರ

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ನಿವಾಸಿ ಹಾಗೂ ಕಲಬುರಗಿ ಡಯಟ್ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಹಣಮಂತರಾವ್ ನಾಟೀಕಾರ(53)…

4 hours ago

ಕರ್ನಾಟಕ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್.ಆರ್.ಐ ಕೋಟಾ ಕೋರಿ ಕೇಂದ್ರಕ್ಕೆ ಪತ್ರ ಬರೆದ ಸಚಿವ ಶರಣಪ್ರಕಾಶ್ ಪಾಟೀಲ್

ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಿಗೆ ಪತ್ರ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್ ಆರ್ ಐ ಕೋಟಾ ಕೊಡಿ 508…

6 hours ago

ಆಂದೋಲಾ ಸ್ವಾಮೀಜಿಗೆ ಘತ್ತರಗಾ ಗ್ರಾಮಸ್ಥರ ಸವಾಲು

ಭಾಗ್ಯ ವಂತಿ ದೇವಸ್ಥಾನ ಅಭಿವೃದ್ಧಿ ಘತ್ತರಗಾಕ್ಕೆ ಬಂದು ಕಣ್ತೆರೆದು ನೋಡಲಿ ಕಲಬುರಗಿ: ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಹಿಂದಿನ‌ ಕಲಬುರಗಿ…

6 hours ago

ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಧೀಶರ ಧಿಡೀರ್ ಭೇಟಿ; ಪರಿಶೀಲನೆ

ಸುರಪುರ:ಪಟ್ಟಣದ ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ…

6 hours ago

ರಂಗಭೂಮಿಗೆ ಸಿ.ಜಿ.ಕೆ ಕೊಡುಗೆ ಅಪಾರ; ಸಿಜಿಕೆ ಪ್ರಶಸ್ತಿ ಪ್ರದಾನ ಸಮಾರಂಭ

ಸುರಪುರ:ಕರ್ನಾಟಕ ರಂಗಕ್ಷೇತ್ರಕ್ಕೆ ಹಿರಿಯ ನಾಟಕಕಾರರಾಗಿದ್ದ ಸಿ.ಜಿ.ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ…

6 hours ago

ಕನ್ನಡ ಸಾಹಿತ್ಯ ಸಂಘ ಸಾಹಿತಿ ದಿ.ಡಾ.ಕಮಲಾ ಹಂಪನಾಗೆ ಶ್ರದ್ಧಾಂಜಲಿ

ಸುರಪುರ: ಮೇರು ಸಾಹಿತಿ ಡಾ.ಕಮಲಾಹಂಪನಾ ಅವರ ಕೃತಿಗಳನ್ನು ಓದುವದು ಹಾಗೂ ಆ ಕೃತಿಗಳು ಸಾಮಾನ್ಯ ಜನರಿಗೆ ಸಿಗುವಂತೆ ಮಾಡುವದು ಇಂದಿನ…

6 hours ago