ಪರಿನಿರ್ವಾಣ ದಿನದ ನಿಮಿತ್ಯ ರಕ್ತದಾನ ಶಿಬಿರ

0
19

ವಾಡಿ: ಸಂವಿಧಾನ ಶಿಲ್ಲಿ‌ ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರ 64ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಜಿಲ್ಲೆಯ ಪಟ್ಟಣದಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.

ಡಾ.ಬಿ.ಆರ್.ಅಂಬೇಡ್ಕರ್ ತರುಣ ಸಂಘದ ವತಿಯಿಂದ ವಾಡಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ವಿವಿಧ ಸಮುದಾಯದ ಮುಖಂಡರು, ಯುವಕರು ಹಾಗೂ ಅಂಬೇಡ್ಕರ್ ಅಭಿಮಾನಿಗಳು ರಕ್ತದಾನ ಮಾಡುವ ಮೂಲಕ ಸಂವಿಧಾನ ಶಿಲ್ಪಿ ಗೌರವ ನಮನ ಸಲ್ಲಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here