ಕಾಂಗ್ರೆಸ್ ಕಚೇರಿಯಲ್ಲಿ ಮಹಾಪರಿನಿರ್ವಾಣ ದಿನಾಚರಣೆ

0
30

ಕಲಬುರಗಿ: ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ೬೪ ನೇ ಮಹಾಪರಿನಿರ್ವಾಣ ದಿನಾಚರಣೆ ಆಚರಿಸಲಾಯಿತು.

ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ವಿಧಾನ ಪರಿಷತ ಸದಸ್ಯರಾದ ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಸುಭಾಷ ರಾಠೋಡ, ನಿಲಕಂಠರಾವ ಮೂಲಗೆ, ಮಹಾಂತಪ್ಪಾ ಸಂಗಾವಿ, ಈರಣ್ಣ ಝಳಕಿ, ಲತಾ ರಾಠೋಡ, ರೇಣುಕಾ ಚವ್ಹಾಣ ಇತರರಿದ್ದರು  ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here