ಅಖಂಡ ವಚನ ಪಾರಾಯಣ ಪ್ರಾರಂಭ

ಭಾಲ್ಕಿ: ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರ ೧೩೧ನೇ ಜಯಂತ್ಯೋತ್ಸವ ನಿಮಿತ್ಯ ಇಂದಿನಿಂದ ಅಖಂಡ ವಚನ ಪಾರಾಯಣ ಡಿಸೆಂಬರ್ ೨೧ ರವರೆಗೆ ನಡೆಸಲು ಪೂಜ್ಯ ಡಾ.ಬಸವಲಿಂಗ ಪಟ್ಟದ್ದೇವರ ದಿವ್ಯಸನ್ನಿಧಾನದಲ್ಲಿ ಆರಂಭಿಸಲಾಯಿತು. ಪೂಜ್ಯ ಮಹಾಲಿಂಗ ಮಹಾಸ್ವಾಮಿಗಳು, ಪೂಜ್ಯ ಬಸವಲಿಂಗ ಮಹಾಸ್ವಾಮಿಗಳು ಉಪಸ್ಥಿತರಿದ್ದರು.

ಪಾರಾಯಣ ಸಮಿತಿ ರಚನೆ ಮಾಡಿ ಗೌರವಾಧ್ಯಕ್ಷರಾಗಿ ವಿಶ್ವನಾಥಪ್ಪ ಬಿರಾದಾರ, ಅಧ್ಯಕ್ಷರಾಗಿ ಶಿವಕುಮಾರ ಬೊಳೆಗಾಂವ, ಕಾರ್ಯದರ್ಶಿಯಾಗಿ ಗಂಗಮ್ಮ ಶಂಕರೆಡ್ಡಿ ಎದಲೆ ಅವರಿಗೆ ಆಯ್ಕೆ ಮಾಡಲಾಯಿತು. ಪ್ರಾರಂಭದ ನಿಮಿತ್ಯ ಪೂಜ್ಯ ಶ್ರೀಗಳು ಹನ್ನೊಂದು ವಚನಗಳು ಪಾರಾಯಣ ಮಾಡಿ ಚಾಲನೆ ಕೊಟ್ಟರು.

ಈ ಸಮಾರಂಭದಲ್ಲಿ ಸತೀಶ ಅಷ್ಟೂರೆ, ಶರಣಪ್ಪ ಬಿರಾದಾರ, ಧನರಾಜ ಬಂಬುಳಗೆ, ಅಕ್ಕನಬಳಗದ ಶರಣೆಯರು ಉಪಸ್ಥಿತರಿದ್ದರು. ವೀರಣ್ಣ ಕುಂಬಾರ ನಿರೂಪಿಸಿದರು. ಪ್ರತಿದಿನ ಬೆಳಿಗ್ಗೆ ೭-೦೦ ಗಂಟೆಗೆ ಆರಂಭಿಸಿ ಸಾಯಂಕಾಲ ೬-೦೦ ಗಂಟೆಗೆವರೆಗೆ ಸರಣಿ ಪ್ರಕಾರ ವಚನ ಓದಲು ಎಲ್ಲರಿಗೂ ಅವಕಾಶವಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ.

emedialine

Recent Posts

ಕೆಬಿಎನ ಆಸ್ಪತ್ರೆಯಲ್ಲಿ ಉಚಿತ ಇಸಿಜಿ ತಪಾಸಣೆ

ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…

1 min ago

ವಿದ್ಯಾರ್ಥಿಗಳ ಕೌಶಲ್ಯ ಉತ್ತೇಜನ ಕಾರ್ಯಕ್ರಮ (Technical event)

ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್‌ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…

32 mins ago

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

14 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

14 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

14 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

14 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420