ಕಲಬುರಗಿ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಭಾಗ-೧ ಪರಿಶಿಷ್ಟ ಪಂಗಡಗಳ ಅಧಿಕಾರಿಗಳ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ೬೪ ನೇ ಮಹಾಪರಿನಿರ್ವಾಣ ದಿನಾಚರಣೆ ಆಚರಿಸಲಾಯಿತು.
ಪೂಜ್ಯ ಶ್ರೀ ಸಂಘಾನಂದ ಬಂತೇಜಿ, ಸಂಘಟನೆಯ ಗೌರವ ಅಧ್ಯಕ್ಷ ಹಣಮಂತ ಯಳಸಂಗಿ, ಕೇಂದ್ರೀಯ ವಿಶ್ವವಿದ್ಯಾಲಯ ಉಪನ್ಯಾಸಕ ಸೋಮಶೇಖರ ಅಪ್ಪುಗೇರೆ, ಈ.ಕ.ರ.ಸಾ.ಸಂಸ್ಥೆಯ ವ್ಯವಸ್ಥಾಪಕ ಎಂ,ಕೂರ್ಮಾರಾವ್, ಪ್ರಧಾನ ಕಾರ್ಯದರ್ಶಿ ಸುರೇಶ ಬಿಲ್ಲಾಡ, ಬೈಲಪ್ಪ ಬಿರಾದಾರ, ಸಂತೋಷಕುಮಾರ ವಿ.ಹೆಚ್, ಸಂಗಣ್ಣಾ ಶಾಸ್ತ್ರಿ, ಭೀಮಶಾ ದಂಡಗುಲಕರ್ ಇದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…