ಬಿಜೆಪಿ ಮುಖಂಡರು ಸೇರಿ ಹಲವರು ಕಾಂಗ್ರೆಸ್ಗೆ ಸೇರ್ಪಡೆ

ಸುರಪುರ: ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ರಾಜಾ ಸಂತೋಷ ನಾಯಕ ಸಮ್ಮುಖದಲ್ಲಿ ತಾಲೂಕಿನ ಮಂಗಳೂರ ಗ್ರಾಮದ ಹಲವಾರು ಬಿಜೆಪಿ ಪಕ್ಷದ ಮುಖಂಡರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ರಾಜಾ ಸಂತೋಷ ನಾಯಕರು ಮಾತನಾಡಿ,ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವದರ ಜೊತೆಗೆ ಕಾಂಗ್ರೆಸ್ ಬೆಂಬಲಿತ ಎಲ್ಲಾ ಅಭ್ಯರ್ಥಿಗಳ ಗೇಲುವಿಗಾಗಿ ಶ್ರಮಿಸಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಹಣಮಯ್ಯ ಗುತ್ತೇದಾರ, ರಾಯಪ್ಪ ಹವಲ್ದಾರ, ಶರಣಬಸವ ಬಡಿಗೇರ, ಸಾಹೇಬಣ್ಣ ಮಾರಲಭಾವಿ, ರಂಗಯ್ಯ ಗುತ್ತೇದಾರ, ಭೀಮರಾಯ ಗುತ್ತೇದಾರ, ಬೈರಪ್ಪ ಪೂಜಾರಿ, ಹಣಮಯ್ಯ ಗೌಂಡಿ, ವೆಂಕೋಬ ಗುತ್ತೇದಾರ, ಲಾಲ ಸಾಬ ಹಾದಿಮನಿ, ಭೀಮರಾಯ ಗುತ್ತೇದಾರ, ಹುಸೇನ ಬಾಷಾ ಹಾದಿಮನಿ, ಮದನಪ್ಪ ಗುಡಸಲು, ಬಾಲಯ್ಯ ಶಖಾಪೂರ, ನೀಲಮ್ಮ ಬಡಿಗೇರ ಹಾಗೂ ಇನ್ನಿತರರು ಪಕ್ಷ ಸೇರ್ಪಡೆಗೊಂಡರು.

ಪಕ್ಷದ ಮುಖಂಡರಾದ ವೆಂಕೋಬ ಸಾಹು ಯಾದವ್ , ಭೀಮನಗೌಡ ಪಾಟೀಲ್,ಬಾಲಯ್ಯ, ಪರಮಣ್ಣಗೌಡ ದೊಡ್ಡಮನಿ, ಬಸವರಾಜ ದೊರಿ ಹವಲ್ದಾರ, ನಿಂಗಣ್ಣ ಮಾವಿನಮಟ್ಟಿ ಇನ್ನಿತರರು ಉಪಸ್ಥಿತರಿದ್ದವರು.

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

11 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

11 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

11 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

11 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

11 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420