ಕಲಬುರಗಿ: ಅಬಕಾರಿ ಜಂಟಿ ಆಯುಕ್ತರು ವಿಭಾಗ ರವರ ನಿರ್ದೇಶನ ಹಾಗು ಅಬಕಾರಿ ಉಪ ಆಯುಕ್ತರು ಕಲಬುರಗಿ ರವರ ಆದೇಶದ ಮೇರೆಗೆ ,ಅಬಕಾರಿ ಉಪ ಅಧೀಕ್ಷಕರು ಚಿತ್ತಾಪುರ ಉಪವಿಭಾಗ ರವರ ಮಾರ್ಗದರ್ಶನದಲ್ಲಿ , ಚಿತ್ತಾಪೂರ ತಾಲ್ಲೂಕಿನ ಶಹಾಬಾದ ನಗರದ ಎ.ಬಿ.ಎಲ್ ಕ್ರಾಸ್ ಹಾಗೂ ವಾಡಿ ಪಟ್ಟಣದ ಬಲರಾಮ ಚೌಕ ಹತ್ತಿರ ಎರಡು ಕಡೆ ಪ್ರತೇಕ ಅಬಕಾರಿ ದಾಳಿ ನಡೆಸಿದ್ದಾರೆ.
ಮಾಡಿ ಎರಡು ದ್ವಿ ಚಕ್ರ ವಾಹನಗಳ ಮೇಲೆ ಒಟ್ಟು 3 ಬಾಕ್ಸ ಮದ್ಯ ಮತ್ತು 2 ಬಾಕ್ಸ ಬಿಯರ (ಒಟ್ಟು 25.920 ಲೀಟರ್ ಸ್ವದೇಶಿ ಮದ್ಯವನ್ನು ಹಾಗೂ 15.600 ಲೀಟರ್ ಬಿಯರ್ ) ಸಾಗಾಣಿಕೆ ಮಾಡುತ್ತಿದ್ದಾಗ ಅಬಕಾರಿ ದಾಳಿ ಮಾಡಿ ಮಧ್ಯ ಮಾಲು ಹಾಗೂ ವಾಹನಗಳನ್ನು ಜಪ್ತಿ ಪಡಿಸಿಕೊಳ್ಳಲಾಗಿದೆ.
ಈಗಾಗಲೇ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಹಾಗೂ ಪರಾರಿಯಾದ ವಾಹನ ಸವಾರರನ್ನು ಪತ್ತೆ ಹಚ್ಚಿ ಬಂಧಿಸಲಾಗುವುದು ಎಂದು ಅಬಕಾರಿ ವಲಯ ನಿರೀಕ್ಷಕರಾದ ರಮೇಶ ಬಿರಾದಾರ ತಿಳಿಸಿದರು.
ಈ ಸಂದರ್ಭದಲ್ಲಿ ಧನರಾಜ ಸಿಬ್ಬಂದಿಗಳಾದ ಶಿವಾನಂದ, ಶರಣಬಸಪ್ಪ, ಮಹಾಂತೇಶ, ನಾಗರಾಜ, ಸುಭಾಷ , ಭಾಷಾಸಾಬ ಹಾಗು ಮಲ್ಲು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…