ಬಿಸಿ ಬಿಸಿ ಸುದ್ದಿ

ಶಹಾಪುರ ನಗರಸಭೆಗೆ ಎಚ್ಕೆಆರ್ಡಿಬಿ ಯಿಂದ 5 ಕೋಟಿ ಅನುದಾನ

ಶಹಾಪುರ: ನಗರ ಸುಂದರ ಮತ್ತು ನೈರ್ಮಲ್ಯೀಕರಣಗೊಳಿಸಲು 31 ವಾರ್ಡ್ಗಳಲ್ಲಿ ರಸ್ತೆ, ಚರಂಡಿ, ವಿದ್ಯುತ್ ದೀಪ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸುವುದಕ್ಕಾಗಿ ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ 5 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ತಿಳಿಸಿದರು.

ನಗರಸಭೆ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾಹಿತಿ ನೀಡಿ ನಗರದ ಪ್ರತಿಯೊಂದು ವಾರ್ಡುಗಳು ಸಮಸ್ಯೆಯಿಂದ ಮುಕ್ತಿ ಹೊಂದಿ ಅಭಿವೃದ್ಧಿಯತ್ತ ಕೊಂಡೊಯ್ಯಲು ಅಧಿಕಾರಿಗಳು ಮತ್ತು ನೂತನ ಸದಸ್ಯರು ಇದಕ್ಕೆ ಸಹಕಾರ ನೀಡಬೇಕೆಂದು   ಹೇಳಿದರು.

ಜತೆಗೆ ಕಾರ್ಮಿಕರ ಸಮಸ್ಯೆಯಿದ್ದು ದಿನಗೂಲಿ ಆಧಾರದ ಮೇಲೆ ಹೆಚ್ಚಿನ ಕಾರ್ಮಿಕರನ್ನು ತೆಗೆದುಕೊಂಡು ನಗರದ ಸ್ವಚ್ಛತೆಗೆ ಮುಂದಾಗಬೇಕು ಎಂದು ಪೌರಾಯುಕ್ತರಿಗೆ ಈ ಸಂದರ್ಭದಲ್ಲಿ ಸೂಚಿಸಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

10 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

17 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

18 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago