ರೈತರ ಹೋರಾಟಕ್ಕೆ ಬೆಂಬಲಸಿ ಶಾಸಕರಿಂದ ಪ್ರತಿಭಟನೆ

0
24

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರೈತವಿರೋಧಿ ಕಾಯ್ದೆಗಳ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ವಿಧಾನಸೌಧದಿಂದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನಾ ನಡಿಗೆ ನಡೆಸಲಾಯಿತು.

ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಮಾಜಿ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡುರಾವ,ವಿಧಾನ ಸಭೆಯ ವಿಪಕ್ಷದ ಮುಖ್ಯ ಸಚೇತಕರಾದ ಡಾ.ಅಜಯ್ ಸಿಂಗ್ ಅವರು ಸೇರಿದಂತೆ ಹಲವು ನಾಯಕರು ಭಾಗವಹಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here