ಬಿಸಿ ಬಿಸಿ ಸುದ್ದಿ

ವಿದ್ಯಾರ್ಥಿಗಳಿಂದ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚಣೆ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಈಚೆಗೇ ಬರುವ ಎಮ್. ಬಿ. ನಗರ ಹತ್ತಿರ ಕಾವೇರಿ ಬಿ.ಸಿ.ಎಮ್. ವಸತಿ ನಿಲಯದ ಆವರಣದಲ್ಲಿ ಹಾಸ್ಟಲ್ ವಿದ್ಯಾರ್ಥಿಗಳು ಮಂಗಳವಾರ  ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಿದರು.

ಹಾಸ್ಟೇಲ್ ಆವರಣದಲ್ಲಿ ಸಾಯಾಂಕಾಲದಂದು ರಾಘವೇಂದ್ರರ  ನೇತೃತ್ವದಲ್ಲಿ ಸಸಿಗಳನ್ನು ನೆಟ್ಟು ಸಾರ್ವಜನಿಕರಿಗೆ ಗಿಡ ನೆಡಲು ಕರೆ ನೀಡಲಾಯಿತು.

ಇಂದಿನ ದಿನಮಾನಗಳಲ್ಲಿ ಆರೋಗ್ಯಕರ ಜೀವನ ನಡೆಸಲು ಪರಿಸರ ಸಂರಕ್ಷಣೆ ಬಹಳ ಅಗತ್ಯವಿದೆ. ಪ್ಲಾಸ್ಟಿಕ್ ಬಳಕೆಯನ್ನು ವಿರೋಧಿಸಿ ಮಳೆಗಾಲ ಮುಗಿಯವವರೆಗೂ ಸಸಿಗಳನ್ನು ನೆಡುವ ಕಾರ್ಯ ನಿರಂತರವಾಗಿರಬೇಕು. ಮತ್ತು ಪೃಕೃತಿಗೆ ಉತ್ತಮ ಕೊಡುಗೆ ನೀಡಿದಂತಾಗುತ್ತದೆ.  ಹೆಚ್ಚಿನ ರೀತಿಯಲ್ಲಿ ಹಣ್ಣಿನ ಗಿಡಗಳನ್ನು ಬೆಳೆಯುವುದರಿಂದ ದಾರಿ ಹೋಕರಿಗೆ ಹಸಿವಿನ ದಾಹ ನೀಗಿಸಬಹುದು. ಈ ಒಂದು ವಿದ್ಯಾರ್ಥಿಗಳ ಕಾರ್ಯಕ್ಕೆ ಜನರು ಮೆಚ್ಚುಗೆ ನೀಡಿದರು.

ಈ ಕಾರ್ಯಕ್ರಮದಲ್ಲಿ ನಿಂಗಣ್ಣ. ಎಮ್ ಕಾಡಮಗೇರಾ, ದುರ್ಗಪ್ಪ, ಲಕ್ಷ್ಮಣ, ಸಂಗಮೇಶ, ಮಾಳಪ್ಪ  ಸೇರಿದಂತೆ ಮತ್ತು ಇನ್ನಿತರ ವಿದ್ಯಾರ್ಥಿಗಳಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

42 mins ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

43 mins ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

46 mins ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

17 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

19 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago