ನ್ಯಾಯಲಯದ ಸಮಯ ವ್ಯರ್ಥ ಮಾಡಿದ್ದಕ್ಕಾಗಿ ಯುಪಿ ಸರ್ಕಾರಕ್ಕೆ 15 ಸಾವಿರ ದಂಡ

0
50

ನವದೆಹಲಿ: 500 ದಿನಗಳ ವಿಳಂಬದ ನಂತರ ರಾಜ್ಯ ಸರಕಾರವು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ ಪ್ರಕರಣದಲ್ಲಿ ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ್ದಕ್ಕಾಗಿ  ಗಮನಿಸಿದ ನ್ಯಾಯಮೂರ್ತಿ ಎಸ್.ಕೆ.ಕೌಲ್ ನೇತೃತ್ವದ ನ್ಯಾಯಪೀಠವು ಉತ್ತರ ಪ್ರದೇಶ ಸರ್ಕಾರಕ್ಕೆ 15 ಸಾವಿರ ರೂ.ಗಳ ದಂಡ ವಿಧಿಸಿದೆ.

ನ್ಯಾಯಲದ ಪೀಠವು ವಿಳಂಬದ ಕಾರಣ ವಿಶೇಷ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸುತ್ತೇವೆ ಆದರೆ ನ್ಯಾಯಾಲಯದ ಸಮಯವನ್ನು ವ್ಯರ್ಥ ಮಾಡಲು, ಅರ್ಜಿದಾರರು ವಕೀಲರ ದಾಖಲೆ ಕಲ್ಯಾಣ ನಿಧಿಯಲ್ಲಿ ದಂಡ ಪಾವತಿಸಲು ಎಂದು ನ್ಯಾಯಪೀಠ ಹೇಳಿದೆ.

Contact Your\'s Advertisement; 9902492681

ಅಲಹಾಬಾದ್ ಹೈಕೋರ್ಟ್‌ನ ನ್ಯಾಯಪೀಠದ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಉಚ್ಛನ್ಯಾಯಲ 2018 ರ ಅಕ್ಟೋಬರ್‌ನಲ್ಲಿ ವಿಚಾರಣೆ ನಡೆಸುತ್ತಿತ್ತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here