ನವದೆಹಲಿ: 500 ದಿನಗಳ ವಿಳಂಬದ ನಂತರ ರಾಜ್ಯ ಸರಕಾರವು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ ಪ್ರಕರಣದಲ್ಲಿ ನ್ಯಾಯಾಲಯದ ಸಮಯ ವ್ಯರ್ಥ ಮಾಡಿದ್ದಕ್ಕಾಗಿ ಗಮನಿಸಿದ ನ್ಯಾಯಮೂರ್ತಿ ಎಸ್.ಕೆ.ಕೌಲ್ ನೇತೃತ್ವದ ನ್ಯಾಯಪೀಠವು ಉತ್ತರ ಪ್ರದೇಶ ಸರ್ಕಾರಕ್ಕೆ 15 ಸಾವಿರ ರೂ.ಗಳ ದಂಡ ವಿಧಿಸಿದೆ.
ನ್ಯಾಯಲದ ಪೀಠವು ವಿಳಂಬದ ಕಾರಣ ವಿಶೇಷ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸುತ್ತೇವೆ ಆದರೆ ನ್ಯಾಯಾಲಯದ ಸಮಯವನ್ನು ವ್ಯರ್ಥ ಮಾಡಲು, ಅರ್ಜಿದಾರರು ವಕೀಲರ ದಾಖಲೆ ಕಲ್ಯಾಣ ನಿಧಿಯಲ್ಲಿ ದಂಡ ಪಾವತಿಸಲು ಎಂದು ನ್ಯಾಯಪೀಠ ಹೇಳಿದೆ.
ಅಲಹಾಬಾದ್ ಹೈಕೋರ್ಟ್‌ನ ನ್ಯಾಯಪೀಠದ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಉಚ್ಛನ್ಯಾಯಲ 2018 ರ ಅಕ್ಟೋಬರ್‌ನಲ್ಲಿ ವಿಚಾರಣೆ ನಡೆಸುತ್ತಿತ್ತು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…