ಕಲಬುರಗಿ: ಬಿಜೆಪಿ ದಕ್ಷಿಣ ಮಂಡಲ ಹಿಂದೂಳಿದ ವರ್ಗಗಳ (ಓ.ಬಿ.ಸಿ) ಮೋರ್ಚಾದ ಅಧ್ಯಕ್ಷರನ್ನಾಗಿ ರಮೇಶ ಪಿ.ಗುತ್ತೇದಾರ ಅವರನ್ನು ಶಾಸಕರು ಹಾಗೂ ಕೆಕೆಆರ್ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅವರ ಮಾರ್ಗದರ್ಶದಂತೆ ಪಕ್ಷದ ಜವಾಬ್ದಾರಿಯನ್ನು ನೀಡಿ ನೇಮಕ ಮಾಡಿ ಆದೇಶಿಸಿದ್ದಾರೆ ಎಂದು ಹಕ್ಷಿಣ ಮಂಡಲ ಅಧ್ಯಕ್ಷ ರಾಮಚಂದ್ರ ರೆಡ್ಡಿ ಗುಮ್ಮಟ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…