ಕಲಬುರಗಿ: ನಗರದ ಡಾ.ಮಲಕರೆಡ್ಡಿ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ ಗಾಂಧಿ ಆರೋಗ್ಯ ವಿಜ್ಞಾನಿಗಳ ವಿಶ್ವವಿದ್ಯಾಲಯ ಕಲ್ಯಾಣ ಕರ್ನಾಟಕ ಭಾಗದ ಉಪನ್ಯಾಸಕರ ಉನ್ನತ ಮಟ್ಟದ ತರಬೇತಿ ಕಾರ್ಯಾಗಾರಕ್ಕೆ ಪ್ರೊ. ಜಿಆರ್. ನಾಯಕ ಉದ್ಘಾಟಿಸಿದರು.
ಸತೀಶ್ಚಂದ್ರ ಹಡಗಲಿಮಠ, ಅನೀಲಕುಮಾರ ಮರಗೋಳ, ಡಾ.ಮುನೀರ ಅಹ್ಮದ, ಡಾ.ಪಿ ಸಂಪತಕುಮಾರ, ಡಾ.ವಿಜಯಲಕ್ಷ್ಮೀ ಬಿ.ಎಂ, ಡಾ.ಚನ್ನಬಸವ ರೆಡ್ಡಿ ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…