ಬಿಸಿ ಬಿಸಿ ಸುದ್ದಿ

ಶಹಾಬಾದ: ಗ್ರಾಪಂ ಚುನಾವಣೆಯಲ್ಲಿ 11 ಅವಿರೋಧ ಆಯ್ಕೆ

ಶಹಾಬಾದ:ತಾಲೂಕಿನ ನಾಲ್ಕು ಗ್ರಾಪಂಗಳ ಚುನಾವಣಾ ಕಾರ್ಯ ಸುಸೂತ್ರವಾಗಿ ನಡೆಯುತ್ತಿದ್ದು,   312 ನಾಮಪತ್ರ ಸ್ವೀಕಾರಗೊಂಡಿವೆ.ಅದರಲ್ಲೂ ಸೋಮವಾರ ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕವಾದ ಇಂದು 52 ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂತೆಗೆದುಕೊಂಡಿದ್ದು, 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಭಂಕೂರ-1, ತರಿತಾಂಡಾ-3, ಅಲ್ದಿಹಾಳ-1, ತೊನಸನಹಳ್ಳಿ(ಎಸ್)-4, ಹೊನಗುಂಟಾ-2 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 249 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದು ಇದರಲ್ಲಿ 79 ಅಭ್ಯರ್ಥಿಗಳು ಆಯ್ಕೆಯಾಗಬೇಕಾಗಿದೆ. ಡಿಸೆಂಬರ್ 18 ರಂದು ಪಿಆರಓಮತ್ತು ಎಪಿಆರಓ ಅವರಿಗೆ ನಗರದ ಗಂಗಮ್ಮ.ಎಸ್.ಮರಗೋಳ ಶಾಲೆಯಲ್ಲಿ ತರಬೇತಿ ಹಮ್ಮಿಕೊಳ್ಳಲಾಗಿದೆ.ಈಗಾಗಲೇ ಪಿಆರಓ, ಪಿಓ ಹಾಗೂ ಎಪಿಆರಓ ಅವರಿಗೆ ಚುನಾವಣಾ ಕರ್ತವ್ಯದ ಆದೇಶ ಪ್ರತಿಗಳನ್ನು ರವಾನಿಸಲಾಗಿದೆ ಎಂದು ತಹಸೀಲ್ದಾರ ಸುರೇಶ ವರ್ಮಾ ತಿಳಿಸಿದ್ದಾರೆ.

emedia line

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

3 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

13 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

13 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

13 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago