ಕಲಬುರಗಿ: ಕೇಂದ್ರ ಸರ್ಕಾರದ 2020-21ನೇ ಸಾಲಿನ ನ್ಯಾಷನಲ್ ಇ-ಸ್ಕಾಲರಶಿಫ್ ಯೋಜನೆಯಡಿ ಉನ್ನತ ವ್ಯಾಸಂಗ ಕೈಗೊಂಡಿರುವ ವಿಕಲಚೇತನರ ವಿದ್ಯಾರ್ಥಿಗಳು ಈ ಯೋಜನೆಯಡಿ ವೆಬ್ಸೈಟ್ನಲ್ಲಿ ಡಿ.31 ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳ ವಿಕಲಚೇತನರು ವಿದ್ಯಾರ್ಥಿ ವೇತನವನ್ನು ಪಡೆಯಲು www.scholarships.gov.in ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…