ಮೈಸೂರು: ಮಹಾನಗರ ಪಾಲಿಕೆ ಒಳಚರಂಡಿ ಸಂಘ ಹಲವಾರು ಬೇಡಿಕೆಗಳನ್ನು ಈಡೇರಿಸುವನಂತೆ ಮಹಾ ನಗರ ಪಾಲಿಕೆ ಮುಂಬಾಗ ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು ಮಹಾ ನಗರ ಪಾಲಿಕೆ ಮೌನವಾಗಿರುದನ್ನು ಖಂಡಿಸಿ ಅರಸು ಪ್ರತಿಮೆ ಪ್ರತಿಸ್ಥಾನ ಸಮಿತಿ ಕನ್ನಡ ಸಾಹಿತ್ಯ ಕಲಾಕುಟ ಪೌರ ಕಾರ್ಮಿಕರ ಹೋರಾಟಕ್ಕೆ ಬೆಂಬಲ ಸೂಚಿಸಿದೆ.
ದೇಶದಲ್ಲಿ ಸ್ವಚ್ಛ ನಗರಿ ಎಂಬ ಖ್ಯಾತಿಗೆ ಪಾತ್ರವಾಗಿರುವ ಮೈಸೂರಿಗೆ ಆ ಸ್ವಚ್ಛತೆಯನ್ನು ನಿರ್ವಹಿಸುವ ಒಳಚರಂಡಿ ಹಾಗೂ ಪೌರ ಕಾರ್ಮಿಕರ ಬಗ್ಗೆ ನಿರ್ಲಕ್ಷ್ಯ ಧೋರಣೆ ತಳೆದಿರುವುದ ಖಂಡನೀಯ ಅವರ ಪ್ರಮುಖ ಬೇಡಿಕೆಗಳಾದ ಬೆಳಗ್ಗಿನ ಉಪಹಾರ ಭತ್ಯೆ ಹಾಗೂ ತಮ್ಮ ಕೆಲಸವನ್ನು ಖಾಯಂಗೊಳಿಸುವ ನಿಟ್ಟಿನಲ್ಲಿ ಈ ಕೊಡಲೇ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳನ್ನು ಜಾರಿಗೊಳಿಸವ ಮೂಲಕ ಕೆಳಸ್ತರದ ಪೌರ ಕಾರ್ಮಿಕರ ಸಮಸ್ಯೆಗಳಿಗೆ ಜಿಲ್ಲಾಡಳಿತ ಹಾಗೂ ನಗರ ಪಾಲಿಕೆ ಗನಹರಿಸಿ ಅನುಷ್ಠಾನ ಗೊಳಿಸಬೇಕು ನಿರ್ಲಕ್ಷ್ಯ ಧೋರಣೆ ತೋರಿದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಎಂ.ಚಂದ್ರಶೇಖರ್ ,ಅಧ್ಯಕ್ಷರು ಕನ್ನಡ ಸಾಹಿತ್ಯ ಕಲಾಕುಟ ಮೈಸೂರು ತಿಳಿಸಿದರು ಅರಸು ಪ್ರತಿಮೇ ಪ್ರತಿಸ್ಥಾನ ಸಮಿತಿ ಅಧ್ಯಕ್ಷರಾದ ಜಾಕೀರ್ ಹುಸೇನ್ ಮಾತನಾಡಿ ಮಹಾನಗರ ಪಾಲಿಕೆಯ ಒಳಚರಂಡಿ ಕಾರ್ಮಿಕರಾದ 231 ಜನರ ಬೇಡಿಕೆ ಈಡೇರಿಸಿ ಸ್ವಚ್ಛ ನಗರಿ ಹೆಸರನ್ನು ಚಿರಸ್ಥಾಯಿಗೊಳಿಸುವಂತೆ ಹಾಗೂ ಕಾರ್ಮಿಕರ ಈ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಕನ್ನಡ ಹೋರಾಟಗಾರರಾದ ಡೈರಿ ವೆಂಕಟೇಶ್ ಕೊಡ ಈ ಒಂದು ಪೌರ ಕಾರ್ಮಿಕರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…