ಬಿಸಿ ಬಿಸಿ ಸುದ್ದಿ

ರೈತ ವಿರೋಧಿ ಕಾಯ್ದೆ, ಗೋವು ಹತ್ಯೆ ನಿಷೇಧ ಕಾಯ್ದೆ ವಾಪಸ್ ಗೆ ಆಗ್ರಹಿಸಿ ಧರಣಿ

ಕಲಬುರಗಿ: ನಗರದ ಜಗತ್ ವೃತ್ತದಲ್ಲಿ ಕೃಷಿ ವಿರೋಧಿ 3 ಕಾಯ್ದೆಗಳನ್ನು ಮತ್ತು ಕರ್ನಾಟಕ ಜಾನುವಾರುಗಳ ವಧೆ ಪ್ರತಿಬಂಧಕ ಕಾಯ್ದೆಯನ್ನು ಕೈಬಿಡುವುದು  ಸೇರಿದಂತೆ ರೈತಪರ ಪ್ರಮುಖ  ಬೇಡಿಕೆಗಳಿಗೆ ಒತ್ತಾಯಿಸಿ ಹಲವು  ಸಂಘಟನೆಗಳು  ಕೈಗೊಂಡಿರುವ ರೈತರ ಹಕ್ಕೋತ್ತಾಯಗಳಿಗಾಗಿ ನಿರಂತರ ಧರಣಿ ನಡೆಸಿದ್ದಾರೆ.

ಅಲ್ತಾಫ್ ಹುಸೇನ ಇನಾಮದಾರ, ಶಿರಾಜ ಶಾಬ್ದಿ, ಅಸಗರ ಹುಸೇನ್, ಶೇಖ  ಸೈಫನ್, ಗುಲಾಮ ಶಬ್ಬಿರ ಅವರು ಇಂದು ಉಪವಾಸ  ಸತ್ಯಾಗ್ರಹ ಕೈಗೊಂಡರು. ಎಐಡಿಡಬ್ಲ್ಯುಎ  ಸಂಘಟನೆಯ ಕೆ.ನೀಲಾ  ಸೇರಿದಂತೆ ರೈತಪರ ಸಂಘಟನೆಗಳ ಮುಖಂಡರು  ಇದ್ದರು.

emedialine

Recent Posts

ಕಲಬುರಗಿ: ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ…

25 seconds ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

5 mins ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

9 mins ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

11 mins ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

32 mins ago

ಡಾ. ವೀರೇಂದ್ರ ಹೆಗ್ಗಡೆ ಜನ್ಮದಿನ: ರಕ್ತದಾನಶಿಬಿರ

ಕಲಬುರಗಿ: ನ.25 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಮಲಾಪುರ ಮತ್ತು ಕಲಬುರಗಿ ವತಿಯಿಂದ ಧರ್ಮಾಧಿಕಾರಿ ಡಾ.…

36 mins ago