ಭೀಮಶಾ ವಿರೋಧ ಪಕ್ಷದ ನಾಯಕ

0
30

ವಾಡಿ: ಪಟ್ಟಣದ ಪುರಸಭೆಯ ಏರಡನೇ ಅವದಿಯ ಕಾಂಗ್ರೆಸ್ ಆಡಳಿತಕ್ಕೆ ವಿರೋಧ ಪಕ್ಷದ ನಾಯಕನನ್ನಾಗಿ ವಾರ್ಡ್ ೧೩ರ ಬಿಜೆಪಿ ಸದಸ್ಯ ಭೀಮಶಾ ಜಿರೊಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ.

ಮಾಜಿ ಶಾಸಕ ವಾಲ್ಮೀಕಿ ನಾಯಕ ಹಾಗೂ ಭಾಜಪ ಅಧ್ಯಕ್ಷ ಬಸವರಾಜ ಪಂಚಾಳ ಅವರ ಸಮ್ಮುಖದಲ್ಲಿ ಶುಕ್ರವಾರ ನಡೆದ ಬಿಜೆಪಿ ಚುನಾಯಿತ ಸದಸ್ಯರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಬಿಜೆಪಿ ನಗರ ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ವೀರಣ್ಣ ಯಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here