ಗೃಹ ಸಚಿವ ಎಂ.ಬಿ. ಪಾಟೀಲ್ ಕಲಬುರಗಿ ನಗರಕ್ಕೆ ನಾಳೆ

0
143

ಕಲಬುರಗಿ: ಕರ್ನಾಟಕ ಸರಕಾರದ ಗೃಹ ಸಚಿವ ಎಂ.ಬಿ. ಪಾಟೀಲ್ ಅವರು ನಾಳೆ ಕಲಬುರಗಿ ಜಿಲ್ಲೆಯಲ್ಲಿ ಪಕ್ಷದವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳುವರು.

ವಿಜಯಪೂರದಿಂದ 2 ಗಂಟೆಗೆ ಹೊರಟು ಜೇವರ್ಗಿ ಮೂಲಕ ಹಾದು ಕಲಬುರಗಿ ನಗರಕ್ಕೆ ಸಂಜೆ 6 ಗಂಟೆಗೆ ಆಗಮಿಸಿ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here