ಕಲಬುರಗಿ: ಗ್ರಾಮಗಳ ಸರ್ವಾಂಗಿಣ ಅಭಿವೃದ್ಧಿಗಾಗಿ, ಸದೃಢ ಮತ್ತು ಸ್ವಚ್ಛ ಭಾರತ ನಿರ್ಮಾಣಕ್ಕಾಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶಿವ ಅಷ್ಠಗಿ ಕರೆ ನೀಡಿದರು.
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ ಸರ್ಕಾರಗಳ ರೈತಪರ ಮತ್ತು ಜನಪರ ಯೋಜನೆಗಳು ಜಾರಿಗೆ ತಂದಿದೆ ಬಿಜೆಪಿ ಸರ್ಕಾರದ ಸಾಧನೆ ಗ್ರಾಮ ಪಂಚಾಯತಿ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆಯಾಗಲಿದೆ.
ಬಿಜೆಪಿ ಮುಖಂಡರಾದ ಯಶವಂತರಾಯ ಅಷ್ಠಗಿ, ದೇವಾನಂದ ಪಾಟೀಲ್, ಕಲ್ಯಾಣರಾವ ಕಾಡಾ,ಅಪ್ಪಾರಾವ ಹುಲಿಮನಿ,ರಮೇಶ್ ಹುಲಿಮನಿ, ಕುಶಾಲಸಿಂಗ್ಸ ಠಾಕೂರ್,ಸದಾ ನಂದ ಕಾಂಬಳೆ,ಶಾಂತಪ್ಪ ಕಾಡಾ ಮಹಾದೇವ ಅಂಕಲಗಿ, ಗೌತಮ್ ಹುಲಿಮನಿ, ಶರಣು ಕಿಣಗಿ,ಶಿವಶರಣಪ್ಪಾ ಗದಗಿ,ಶ್ರೀನಾಥ ಜೈಕರ್ ಶಿವರಾಯ ಶಿವಕೇರಿ, ಅಭ್ಯರ್ಥಿಗಳಾದ ಗಾಯತ್ರಿ ಅರುಣ ಬೆನಕನಳ್ಳಿ,ರೇವಣಸಿದ್ದ ಕಾಡಾ ಸೇರಿದಂತೆ ಕಾರ್ಯಕರ್ತರು ಇದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…