ಕಲಬುರಗಿ: ಲೋಕಸಭಾ ಸದಸ್ಯ ಡಾ. ಉಮೇಶ ಜಿ ಜಾಧವರವರು ಕಲಬುರಗಿ ನಗರದ ಖ್ವಾಜಾ ಬಂದೇನವಾಜ್ ದರ್ಗಾಕ್ಕೆ ಭೇಟಿ ನೀಡಿ ಸುತ್ತಮುತ್ತಲಿನ ಬಡಾವಣೆಗಳ ಪ್ರದಕ್ಷಿಣೆ ನಡೆಸಿ ಪಾಲಿಕೆಯ ಕಾಮಗಾರಿಯನ್ನು ಪರಿಶೀಲಿಸಿದರು.
ದರ್ಗಾ ಏರಿಯಾದಲ್ಲಿ ಪಾಲಿಕೆ ಆಯುಕ್ತರಿಗೆ ಕುಡಿಯುವ ನೀರು ಹಾಗೂ ಚರಂಡಿ ಸಮಸ್ಯೆಗಳ ಬಗ್ಗೆ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿಬೇಕೆಂದು ಸೂಚಿಸಿದರು. ಕಾಮಗಾರಿಯನ್ನು 15 ದಿನಗಳಲ್ಲಿ ಪೂರ್ಣಗೊಳಿಸಿವಂತೆ ಆಯ್ತುಕರಿಗೆ ಆದೇಶಿಸಿದರು.
ಸಂಸದರೊಂದಿಗೆ ಬಿಜೆಪಿ ಪಕ್ಷದ ಯುವ ಮುಖಂಡ ಚಂದು ಪಾಟೀಲ, ಜಬ್ಬರಸಾಬ್ ಕಾಳಗಿ, ವಾಹಬ್ ಚಿಂಚೋಳಿ, ಪಾಲಿಕೆಯ ಅಧಿಕಾರಿಗಳು ಸೇರಿದಂತೆ ಮುಂತಾದವರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…