15 ರಂದು ಕಲಬುರಗಿ ವಿಶ್ವ ವಿದ್ಯಾಲಯದಲ್ಲಿ ಅಭಿನಂದನಾ ಸಮಾರಂಭ

0
89

ಕಲಬುರಗಿ: ಗುಲಬರ್ಗಾ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಎಸ್.ಆರ್ ನಿರಂಜನ ಅವರು ವಿಶ್ವ ವಿದ್ಯಾಲಯದ ಕುಲಪತಿಗಳಾಗಿ ಅವಧಿ ಪೂರ್ಣಗೊಳಿಸಿದ ನಿಮಿತ್ತ ವಿಶ್ವ ವಿದ್ಯಾಲಯದ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದೇ 15 ರಂದು  ಶನಿವಾರ 10:30ಕ್ಕೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ವಿವಿ ಸಿಬ್ಬಂದಿ ವರ್ಗ ತಿಳಿಸಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here