ಬಿಸಿ ಬಿಸಿ ಸುದ್ದಿ

ಕಲಬುರಗಿ ಡಿ.ಸಿ. ಮತಪತ್ರ ಮುದ್ರಣಾಲಯಕ್ಕೆ ಭೇಟಿ

ಕಲಬುರಗಿ: ಎರಡನೇ ಹಂತದ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ ಡಿ. 27 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಮತಪತ್ರ ಮುದ್ರಣ ನಡೆಯುತ್ತಿರುವ ಕಲಬುರಗಿಯ ವಿವಿಧ ಮುದ್ರಣಾಲಯಕ್ಕೆ ಬುಧವಾರ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಭೇಟಿ ನೀಡಿ ಪರಿಶೀಲಿಸಿದರು.

ಕಳೆದ ಮಂಗಳವಾರ ಮೊದಲ ಹಂತದ ಚುನಾವಣೆ ಸಂದರ್ಭದಲ್ಲಿ ಜಿಲ್ಲೆಯ ಕಮಲಾಪೂರ ತಾಲೂಕಿನ 2-ಕಿಣ್ಣಿಸಡಕ್ ಗ್ರಾಮ ಪಂಚಾಯತಿಯ 1-ಕಿಣ್ಣಿಸಡಕ್ ಕ್ಷೇತ್ರದ ಮತಗಟ್ಟೆ ಸಂ-7ರಲ್ಲಿ ಮತಪತ್ರದಲ್ಲಿ ಅಭ್ಯರ್ಥಿಯೋರ್ವರ ಚಿನ್ಹೆ ತಪ್ಪಾಗಿ ಮುದ್ರಿತವಾಗಿ ಮತದಾನ ಸ್ಥಗಿತಗೊಂಡ ಮರು ಮತದಾನ ಮಾಡುವಂತೆ ಚುನಾವಣಾ ಆಯೋಗ ಆದೇಶಿಸಿರುವ ಹಿನ್ನೆಲೆಯಲ್ಲಿ ಇಂತಹ ತಪ್ಪುಗಳು ಜಿಲ್ಲೆಯಲ್ಲಿ ಮರು ಕಳುಹಿಸದಂತೆ ಮುನ್ನೆಚ್ಚರಿಕೆಯಾಗಿ ಡಿ.ಸಿ. ವಿ.ವಿ.ಜ್ಯೋತ್ಸ್ನಾ ಅವರು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಚಿತ್ತಾಪೂರ ತಾಲೂಕಿನ ತಹಶೀಲ್ದಾರ ಉಮಾಕಾಂತ ಹಾಗೂ ಜೇವರ್ಗಿ ತಹಶೀಲ್ದಾರ ಸಿದ್ಧರಾಯ ಭಾಸಗಿ ಇದ್ದರು.

emedialine

Recent Posts

ಅನರ್ಹ ಬಿ.ಪಿ.ಎಲ್ ಪಡಿತರ ಚೀಟಿ ಪತ್ತೆ ಹಚ್ಚಿ: ಅಕ್ರಮ‌ ಮದ್ಯ ಮಾರಾಟಕ್ಕೆ ಬ್ರೆಕ್ ಹಾಕಿ| ಡಿ.ಸಿ. ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಉಳ್ಳವರು ಸಹ ಸರ್ಕಾರಿ ಸೌಲಭ್ಯ ಪಡೆಯಲು ಬಿ‌.ಪಿ‌.ಎಲ್ ಪಡಿತರ ಚೀಟಿ ಪಡೆದಿರುವ ಸಾಧ್ಯತೆ ಇದ್ದು, ಕೂಡಲೆ ಇಂತಹ ಅನರ್ಹ…

17 hours ago

ಕುಂಬಾರ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ನೀಡಲು ಒತ್ತಾಯ

ಶಹಾಬಾದ: ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುಂಬಾರ ಸಮಾಜದ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ಅನುದಾನ ನೀಡುವ ಮೂಲಕ ಕಲಬುರಗಿ…

18 hours ago

ಪರಿಸರಸ್ನೇಹಿ ಪರ್ಯಾಯ ಇಂಧನಗಳ ಬಳಕೆ ಅಗತ್ಯ

ಶಹಬಾದ: ಪರಿಸರ ಮಾಲಿನ್ಯ ಉಂಟು ಮಾಡುವ ಇಂಧನಗಳ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸ್ನೇಹಿಯಾಗುವ ಪರ್ಯಾಯ ಇಂಧನಗಳ ಬಳಕೆ ಮಾಡಿದಲ್ಲಿ…

18 hours ago

ಕೊಲುವೆನೆಂಬ ಭಾಷೆ ದೇವನದಾದರೆ ಗೆಲುವೆನೆಂಬ ಭಾಷೆ ಭಕ್ತನದಾಗಬೇಕು

ಬಸವಾದಿ ಶರಣರ ರಚನೆಯ ವಚನ ಎನ್ನುವುದು ಬಹಳ ಮೌಲಿಕವಾದ ನುಡಿ. 'ವ' ಎಂಬ ಸೂತ್ರವನ್ನು ಬಿಡಿಸುವುದಾದರೆ, ವ ಎಂಬ ಮೊದಲ…

19 hours ago

ಮೋಹರಂ ಭಾವೈಕ್ಯತೆಯ ಸಂಕೇತದ ಉತ್ಸವ

ಕಲಬುರಗಿ: ಭಾರತ ಅನೇಕ ಜಾತಿ, ಧರ್ಮಗಳಿಂದ ಕೂಡಿದ್ದ ದೇಶವಾಗಿದ್ದು, ಹಬ್ಬ, ಜಾತ್ರೆ, ಉತ್ಸವಗಳು ಪರಸ್ಪರ ಬೆಸೆಯುತ್ತವೆ. ತ್ಯಾಗ, ಭಾವೈಕ್ಯತೆಯ ಸಂಕೇತವಾಗಿ…

19 hours ago

ತಾಜಸುಲ್ತಾನಪುರ: ಶಾಲಾ ಸಂಸತ್ತು ರಚನೆ

ಕಲಬುರಗಿ: ನಗರ ಹೊರವಲಯದ ತಾಜಸುಲ್ತಾನಪುರ ಗ್ರಾಮದ ಕೆಎಸ್ ಆರ್ ಪಿ ಸರಕಾರ ಪ್ರೌಢ ಶಾಲೆ ಕೆ. ಎಸ್. ಆರ್. ಪಿ…

19 hours ago