ಬೆಂಗಳೂರು: ಕೊರೊನಾ ಮಹಾಮಾರಿ ರೂಪಾಂತರಗೊಂಡ ಹಿನ್ನೆಯಲ್ಲಿ ಸೋಂಕಿನ ಭೀತಿಯ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ನೈಟ್ ಕರ್ಪ್ಯೂ ಜಾರಿಗೆ ಸಿದ್ಧತೆ ನಡೆಸಿತ್ತು.
ರಾಜ್ಯ ಸರಕಾರದ ನೈಟ್ ಕರ್ಫ್ಯೂ ಘೋಷಣೆ ಸಮಾಜಿಕ ಜಾಲಾತಾಣಗಳಲ್ಲಿ ಭಾರೀ ಟ್ರೋಲ್ ಗೆ ಒಳಪಟ್ಟಿದಲ್ಲದೇ, ಇಂತಹ ನೈಟ್ ಕರ್ಪ್ಯೂಗೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದರು.
ಇದಕ್ಕೆ ಮಣಿದಿರುವಂತ ರಾಜ್ಯ ಸರ್ಕಾರ, ಇದೀಗ ನೈಟ್ ಕರ್ಪ್ಯೂ ಆದೇಶವನ್ನು ವಾಪಾಸ್ ಪಡೆದಿದೆ.
ಶಹಾಪುರ : 26 : ಚಿಕ್ಕ ವಯಸ್ಸಿನಲ್ಲಿಯೆ ಹಿರಿದಾದ ಜ್ಞಾನವನ್ನು ಹೊಂದಿದ್ದ ಚೆನ್ನಬಸವಣ್ಣ ಷಟಸ್ಥಲ ಜ್ಞಾನಿ ಎಂದು ಕರೆಯಿಸಿಕೊಂಡರು. ಬಸವಣ್ಣನವರ…
ಶಹಾಬಾದ: ನಗರಸಭೆಯ ವಾರ್ಡ ನಂ.3 ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಾಜೀದ್ ಖಾನ್ ಜಮಾದಾರ ಅವರು ಗೆಲುವು ಸಾಧಿಸಿದ್ದಾರೆ. ನಗರದ…
ಶಹಾಬಾದ: ಜಾತಿ-ಬೇಧ ಎನ್ನದೇ ಸರ್ವರಿಗೂ ಮೂಲಭೂತ ಹಕ್ಕನ್ನು ಒದಗಿಸಿ, ಬದುಕುವ ವಾತಾವರಣ ಸೃಷ್ಠಿಸಿದ್ದೇ ಡಾ. ಬಿ .ಆರ್. ಅಂಬೇಡ್ಕರ್ ಬರೆದ…
ಶಹಾಬಾದ: ಸಂವಿಧಾನದ ಆಶೋತ್ತರಗಳು, ಮೌಲ್ಯಗಳನ್ನು ಅರಿತು ಅದರಂತೆ ಎಲ್ಲರೂ ನಡೆದರೆ ನಮ್ಮ ದೇಶ ಜಗತ್ತಿನಲ್ಲಿಯೇ ಉನ್ನತ ಸ್ಥಾನದಲ್ಲಿರುತ್ತದೆ ಎಂದು ಬಿಜೆಪಿ…
ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಇ.ಪಿ.ಎಫ್ ಕ್ಷೇತ್ರೀಯ ಕಾರ್ಯಾಲಯದಲ್ಲಿ ಮಂಗಳವಾರ 69ನೇ ಕನ್ನಡ ರಾಜ್ಯೋತ್ಸವವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಕಲ್ಯಾಣ…
ಕಲಬುರಗಿ: ಸಿಪಿಐ(ಎಂ) ಪಕ್ಷವು ನವೆಂಬರ್ 24,25 ನವೆಂಬರ್ ರಂದು ಎರಡು ದಿನಗಳ ಕಾಲ ಜಿಲ್ಲಾ ಸಮ್ಮೇಳನ ನಡೆದು ಜಿಲ್ಲಾ ಕಾರ್ಯದರ್ಶಿಯಾಗಿ…