ಶಹಾಪುರ: ಹೈದ್ರಾಬಾದ್ ಕರ್ನಾಟಕ ಖಾಜಿ ವೆಲ್ಫೇರ್ ಅಸೋಸಿಯೇಷನ್ ಸಂಘದ ಪದಾಧಿಕಾರಿಗಳ ಸಭೆಯನ್ನು ಡಿ. 26 ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಖಾಜಿ ವೆಲ್ಫೇರ್ ಅಸೋಸಿಯೇಷನ್ ಕಾರ್ಯಾಲಯ ಶಹಾಪುರದಲ್ಲಿ ಸಭೆ ಕರೆಯಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಹೈದ್ರಾಬಾದ್ ಕರ್ನಾಟಕ ಖಾಜಿ ವೆಲ್ಫೇರ್ ಅಸೋಸಿಯೇಷನ್ ಸಂಘದ ಅಧ್ಯಕ್ಷ ಖಾಜಿ ಮಹ್ಮದ್ ಗೌಸುಮುದ್ದಿನ ವಹಿಸುವರು ಸಭೆಯಲ್ಲಿ ಸಂಘದ ಪದಾಧಿಕಾರಿಗಳು ಸಮಸ್ತ ಖಾಜಿಗಳು ಸಭೆಯಲ್ಲಿ ಭಾಗವಹಿಸಿಬೇಕು ಮುಂದಿನ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಲಾಗುವುದು ಎಂದು ಹೈದ್ರಾಬಾದ್ ಕರ್ನಾಟಕ ಖಾಜಿ ವೆಲ್ಫೇರ್ ಅಸೋಸಿಯೇಷನ್ ಸಂಘದ ಪ್ರಧಾನ ಕಾರ್ಯದರ್ಶಿ ಖಾಜಿ ಮಹ್ಮದ್ ಆದಂ ತಿಳಿಸಿದ್ದಾರೆ.