ಕಲಬುರಗಿ: ಇಲ್ಲಿನ ವಿಶ್ವಜ್ಯೋತಿ ಪ್ರತಿಷ್ಠಾನಕ್ಕೆ ಹನ್ನೊಂದರ ಹೊನಲು ಹಾಗೂ ಸಾಂಸ್ಕೃತಿಕ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ಯವರ ಜನ್ಮಜ್ಯೋತಿಗೆ 40 ರ ಬೆಳಕು. ಸರಣಿ ಎರಡನೇ ಕಾರ್ಯಕ್ರಮ ಜೂನ್ 15 ರ ಬೆಳಗ್ಗೆ 10.30 ಕ್ಕೆ ನಗರದ ಗೋದುತಾಯಿ ನಗರದಲ್ಲಿರುವ ಮದರ್ ತೆರೆಸಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ಮೌಲ್ಯ ಶಿಕ್ಷಣದರಿವು’ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಸಾರಂಗಮಠದ ಪೂಜ್ಯ ಜಗದ್ಗುರು ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಚಾಲನೆ ನೀಡುವರು. ಸಾಹಿತಿ ಜಗನ್ನಾಥ ತರನಳ್ಳಿ ಉಪನ್ಯಾಸ ನೀಡಲಿದ್ದು, ಶಾಸಕ ಎಂ.ವೈ.ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ವೀರಶೈವ ಮಹಾಸಭಾದ ಅಧ್ಯಕ್ಷ ಅರುಣಕುಮಾರ ಪಾಟೀಲ ಕೊಡಲ ಹಂಗರಗಾ, ಜಿಪಂ ಮಾಜಿ ಸದಸ್ಯೆ ಜ್ಯೋತಿಲಕ್ಷ್ಮೀ ಸಂಜುಶೆಟ್ಟಿ, ಸಿದ್ದಣ್ಣಾ ಸಿಕೇದ್, ಕಾಲೇಜಿನ ಪ್ರಿನ್ಸಿಪಾಲ್ ಡಾ.ವನೀತಾ ಜಾಧವ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳುವರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…