ಗ್ರಾಮ ಪಂಚಾಯಿತಿ ಚುನಾವಣೆ: ಎರಡನೇ ಹಂತದ ಮತದಾನ ಆರಂಭ

0
61

ಕಲಬುರಗಿ: ಜಿಲ್ಲೆಯ ಗ್ರಾಮ‌ ಪಂಚಾಯತಿಯ ಎರಡನೇ ಹಂತದ ಚುನಾವಣೆ ಇಂದು ಬೆಳಿಗ್ಗೆ 7 ರಿಂದ ಸಾಯಂಕಾಲ 5 ಗಂಟೆ ವರೆಗೆ ನಡೆಯಲಿದೆ.

ಸೇಡಂ ಹಾಗೂ ಜೇವರ್ಗಿ ತಾಲ್ಲೂಕಿನ ಗ್ರಾಮ ಪಂಚಾಯಿತಿ ವ್ಯಪ್ತಿಗೆ ಒಳಪಡುವ ಗ್ರಾಮ ಪಂಚಾಯಿತಿಗಳಿಗೆ ಇಂದು ಎರಡನೇ ಹಂತದ ಚುನಾವಣೆ ಮತದಾನ ಆರಂಭ ಗೊಂಡಿದೆ.

Contact Your\'s Advertisement; 9902492681

ಪ್ರತಿಯೊಬ್ಬರು ಸಂವಿಧಾನ ಬದ್ಧವಾಗಿ ನೀಡಿರುವ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸಿ ಎಂದು ಚುನಾವಣೆ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಿಇಓ ಮತದಾರರಲ್ಲಿ ಕೋರಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here