ಬೆಂಗಳೂರು: ಇಂದು ಬೆಂಗಳೂರಿನ ಬುಕ್ ಬ್ರಹ್ಮ ಅಂತರ್ಜಾಲ ಪುಸ್ತಕ ಪ್ರಕಾಶನ ಹಾಗೂ ಮಾರಾಟ ಕೇಂದ್ರದ ಕಚೇರಿಯಲ್ಲಿ ಬಾಗಲಕೋಟೆ ಜಿಲ್ಲೆಯ ವಿಶೇಷ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಅವರು ರಚಿಸಿದ ಅಂಬೇಡ್ಕರ್ ಮಾರ್ಗ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು.
ಬೆಂಗಳೂರಿನ ಶಿಕ್ಷಣ ತಜ್ಞರಾದ ಪ್ರೊ. ಕೆ.ಇ ರಾಧಾಕೃಷ್ಣ ಅವರು ಈ ಸಂದರ್ಭದಲ್ಲಿ ಗ್ರಂಥ ಲೋಕಾರ್ಪಣೆ ಮಾಡಿದರು. ಕನ್ನಡ ಮತ್ತು ಸಂಸ್ಕೃತ ವಿದ್ವಾಂಸ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಹಿಂದಿನ ಕುಲಪತಿಳಾಗಿದ್ದ ಪ್ರೊ. ಮಲ್ಲೇಪುರಂ ಜಿ ವೆಂಕಟೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಥೆಗಾರ ಚಿಂತಕ ಗುಲಬರ್ಗಾ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್, ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರು ಪ್ರೊ. ಎಚ್. ಟಿ ಪೋತೆ ಅವರು ಸಂವಾದ ನಡೆಸಿದರು. ವೇದಿಕೆಯಲ್ಲಿ ಗ್ರಂಥ ರಚನೆಕಾರರು ವಿಶೇಷ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸುರಪುರ ಪ್ರಭು ಮತ್ತು ಬೋಹರಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎಸ್.ಎಚ್. ಹೊಸಮನಿ, ಚಿಂಚೋಳಿಯ ಸಿ.ಬಿ ಪಾಟೀಲ, ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಶ್ರೀಶೈಲ ನಾಗರಾಳ ಸೇರಿದಂತೆ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…