ಕಲಬುರಗಿ: ಮೇದಕ್ ಗ್ರಾಮದಲ್ಲಿ ಆಸ್ತಿಯ ವಿಚಾರವಾಗಿ ಒಂದೇ ಕುಟುಂಬದ ಮೂವರು ಮಂದಿಯನ್ನು ಬರ್ಬರಾಗಿ ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ 5 ಮಂದಿ ಅರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆಶಪ್ಪ ಚಿನ್ನಯ್ಯಾ, ರಾಮಲು ಚಿನ್ನಯ್ಯಾ, ಪದ್ಮಮ್ಮ ಆಶಪ್ಪ, ಲಾಲಮ್ಮ ಶರಣಪ್ಪ, ಪವಿತ್ರಾ ರಾಮಲು ಬಂಧಿತ ಆರೋಪಿಗಳು ಹಣಮಂತ, ಸೀನಪ್ಪ, ಶರಣಪ್ಪ ತಲೆ ಮರೆಸಿಕೊಂಡಿದ್ದಾರೆ ಎಂದು ಎಸ್.ಪಿ ಯಡಾ ಮಾರ್ಟಿನ್ ಅವರು ಮಾಹಿತಿ ನೀಡಿದ್ದಾರೆ.
ಆಸ್ತಿ ಹಂಚಿಕೆ ಹಾಗೂ 50 ಸಾವಿರ ಹಳೆ ಸಾಲದ ವಿಚಾರವಾಗಿ ಮಲ್ಕಪ್ಪ ಚಿನ್ನಯ್ಯ (60) ಶಂಕ್ರಪ್ಪ ಮಲ್ಕಪ್ಪ (26) ಮತ್ತು ಚಿನ್ನಪ್ಪ ಮಲ್ಕಪ್ಪ (27) ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ವರಿಷ್ಠಧಿಕಾರಿ ಮಾಹಿತಿ ನೀಡಿದ್ದಾರೆ.
ತಲೆ ಮರಿಸಿಕೊಂಡಿದ ಮೂವರು ಆರೋಪಿಗಳ ಶೋಧ ಕಾರ್ಯ ನಡೆಯುತ್ತಿದ್ದು, ಬಂಧಿತ ಆರೋಪಿ ಹಾಗೂ ಘಟನಾ ಸ್ಥಳದಲ್ಲಿ ದೊರೆತ ರಕ್ತ ಹತ್ತಿದ ಕೊಡಲಿ, ಬಡಿಗೆ, ಎರಡು ಗಳೆಯ ಮೇಳಿಗಳು ನ್ಯಾಯಲಯಕ್ಕೆ ಒಪ್ಪಿಸಲಾಗುವುದೆಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…