ಕಲಬುರಗಿ: ಜಿಲ್ಲಾ ಕಾಂಗ್ರೆ ಸ್ ಸಮಿತಿ ಕಚೇರಿಯಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನವನ್ನು ಕಾಂಗ್ರೆಸ್ ಪಕ್ಷದ ಧ್ವಜ ಹಾರಿ ಸುವಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂವಿಧಾನದ ಮುನ್ನುಡಿಯನ್ನು ಓದಿ ಪ್ರತಿಜ್ಞೆ ಪ್ರತಿಸ್ವೀಕರಿ ಸುವ ಮೂಲಕ ಕಾಂಗ್ರೆಸ್ ಹಿರಿಯ ಮುಖಂಡರಾದ ಬಾಬುರಾವ ಜಾಗೀರದಾರ, ನಾರಾಯಣರಾವ ಕಾಳೆ, ಆಲಮ ಖಾನ್, ಸಜ್ಜಾದ ಹುಸೇನ ಮೈನಾಳ, ಬಾಬುರಾವ ತುಂಬಾ, ವೀರಣಗೌಡ ಮಲ್ಲಾಬಾದಿ, ಸವಿತಾಸಜ್ಜನ್ ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ, ಮಾಜಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಮಾಜಿ ಎಂಎಲ್‍ಸಿ ತಿಪ್ಪಣ್ಣಪ್ಪ ಕಮಕನೂರ, ಡಾ. ಕಿರಣ ದೇಶಮುಖ, ಭೀಮರಾವ ಟಿಟಿ, ಶರಣು ಮೋದಿ, ಮಹಾಂತಪ್ಪ ಸಂಗಾವಿ, ಧರ್ಮರಾಜ ಬಿ.ಹೇರೂರ, ಮೋದ್ದಿನ ಪಟೇಲ್, ಸಾಜೀದ್‍ಅಲ್ಲಿ ರಂಜೋಳ್ವಿ, ಲತಾ ರಾಠೋಡ, ಚಂದ್ರಿಕಾ ಪರಮೇಶ್ವರ, ರೇಣುಕಾ ಸಿಂಗೆ, ರೀಬಿಯಾ ಬೇಋಗಂ, ವಾಣಿರ್ಶರೀ ಸಗರಕರ್, ಸಂಗೀತಾ ಪಾಟೀಲ, ಮಹೇಶ್ವರಿ ವಾಲಿ, ಐಮದಿ ಬೇಗಂ, ಗೀತಾ ಮುದಗಲ್, ಜಯಶ್ರೀ ಚಿಂತಂಪಳ್ಳಿ, ಕಮಲಾ ಸಾಗರ, ನುಸ್ರುತ ಬೇಂಗಂ ಸೇರಿದಂತೆ ಮುಖಂಡರು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…