ಕಲಬುರಗಿ: ಆಳಂದ ತಾಲ್ಲೂಕಿನ ಮಾಡಿಯಾಳ ಗ್ರಾಮದಲ್ಲಿ ಕುಡಿಯುವ ನೀರೀಗಾಗಿ ಮಕ್ಕಳು ಮಹಿಳೆಯರು ದಿನವಿಡೀ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ತಾಲ್ಲೂಕಿನಂದ ಸುಮಾರು 20 ಕಿ.ಮಿ ದೂರದಲ್ಲಿರುವ ಮಡಿಯಾಳ ಗ್ರಾಮದಲ್ಲಿ ಜನರು ನೀರಿಗಾಗಿ ಪರಿತಪಿಸುವಂತಾಗಿದೆ. ಗ್ರಾಮದಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ ಗ್ರಾಮ ಇದ್ದಾಗಿದ್ದು, ಗ್ರಾಮದ ಎರಡು ವಾರ್ಡಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣವಾಗಿದೆ ಆದರೆ ಈ ಘಟಕದಿಂದ ಕುಡಿಯು ನೀರು ಮಾತ್ರ ಇದುವರೆಗೆ ನೀಡುತಿಲ್ಲ ಎಂದು ಸಿ.ಪಿ.ಐ ಜಿಲ್ಲಾ ಕಾರ್ಯದರ್ಶಿ ಭಿಮಾಶಂಕರ ಮಾಡಿಯಾಳ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಗಳು ಹಾಗೂ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ನೀರಿನ ಸಮಸ್ಯೆ ನಿವಾರಿಸುವ ನೀಟ್ಟಿನಲ್ಲಿ ಜಿಲ್ಲಾಧಿಕಾರಿ, ತಾಕೀತು ಮಾಡಿದ್ದರೂ, ಅಧಿಕಾರಿಗಳ ನಿರ್ಲಕ್ಷದಿಂದ ಗ್ರಾಮದ ನಿವಾಸಿಗಳು ನೀರಿಲ್ಲದ ಜನರ ಜೀವನ ಕಂಗೇಟಿದಾರೆಂದು ಮಾಡಿಯಾಳ ಆರೋಪಿಸಿದ್ದಾರೆ.
ಗ್ರಾಮದ ನಿವಾಸಿಗಳು ಹನಿ ಹನಿ ನೀರಿಗಾಗಿ ದಿನವಿಡಿ ಪರದಾಡುವಂತ ಸ್ಥಿತಿ ಗ್ರಾಮದಲ್ಲಿ ನಿರ್ಮಾಣವಾಗಿದೆ. ಶಾಸಕ ಹಾಗೂ ಜಿಲ್ಲಾ ಪಂ. ಸದಸ್ಯರು ಹಾಗೂ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ನೀರಿನ ಸಮಸ್ಯೆ ಕುರಿತು ಯಾವುದೇ ರೀತಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. ಅಧಿಕಾರಿಗಳ ನಿರ್ಲಕ್ಷದಿಂದ ಗ್ರಾಮದ ಜನರು ಪ್ರತಿ ದಿನ ನೀರಿಗಾಗಿ ಜಗಳ ಹಾಗೂ ಕಿತ್ತಾಟ ನಡೆಸುವಂತಹದಾಗಿದೆ ಎಂದು ಅವರು ತಿಳಿಸಿದರು.
ಶುದ್ಧ ಕುಡಿಯುವ ನೀರಿನ ಘಟಕ ಶೀಘ್ರದಲ್ಲಿ ಪ್ರಾರಂಭ ಮಾಡಿ, ನೀರಿನ ಸಮಸ್ಯೆ ನಿವಾರಿಸು ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಕೈಗೊಳ್ಳಬೇಕೆಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…