ಶಹಾಬಾದ:ನಗರದ ಗಂಗಮ್ಮ ಶಾಲೆಯಲ್ಲಿ ನಾಲ್ಕು ಚುನಾವಣೆ ಎಣಿಕೆ ಕಾರ್ಯ ಡಿಸೆಂಬರ್ 30 ರಂದು ನಡೆಯಲಿದ್ದು, ಅದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಹಸೀಲ್ದಾರ ಸುರೇಶ ವರ್ಮಾ ತಿಳಿಸಿದ್ದಾರೆ.
ತಾಲೂಕಿನ ತಾಲೂಕಿನ ಭಂಕೂರ, ಮರತೂರ, ತೊನಸನಹಳ್ಳಿ(ಎಸ್) ಹಾಗೂ ಹೊನಗುಂಟಾ ಗ್ರಾಪಂಗಳ ಚುನಾವಣೆ ಎಣಿಕೆ ಕಾರ್ಯ ಡಿಸೆಂಬರ್ 30 ರಂದು ಬೆಳಿಗ್ಗೆ 8 ಗಂಟೆಗೆ ನಡೆಯಲಿದ್ದು, ಅದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.ಅಂದು ನಾಲ್ಕು ಗ್ರಾಪಂಯ 1279 ಅಭ್ಯರ್ಥಿಗಳು ಅಥವಾ ಅಭ್ಯರ್ಥಿ ಪರವಾಗಿ ಒಬ್ಬರಿಗೆ ಮಾತ್ರ ಮತ ಎಣಿಕೆ ಕೇಂದ್ರದಲ್ಲಿ ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಚುನಾವಣಾ ಕಣದಲ್ಲಿದ್ದ ಅಭ್ಯರ್ಥಿಗಳು ಇದನ್ನೇ ಸೂಚನಾ ಪತ್ರ ಎಂದು ತಿಳಿದುಕೊಂಡು ಮತ ಎಣಿಕೆ ಕೇಂದ್ರಕ್ಕೆ ಹಾಜರಾಗಬೇಕು ಎಂದು ತಹಸೀಲ್ದಾರ ತಿಳಿಸಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…