ಮೈಸೂರು: ಇಂದು ನಗರದ ಗನ್ ಹೌಸ್ ಬಳಿ ಇರುವ ಕುವೆಂಪು ಉದ್ಯಾನವನದಲ್ಲಿ ಕುವೆಂಪುರವರ ಜನ್ಮ ದಿನಾಚರಣೆ ಅಂಗವಾಗಿ ಕಾರ್ಯಕ್ರಮವನ್ನು ಜಿಲ್ಲಾ ಸಾಹಿತ್ಯ ಪರಿಷತ್ ಮತ್ತು ಮೈಸೂರು ನಗರ ಪಾಲಿಕೆ ಆಯೋಜಿಸಿದ್ದು ವಿಶ್ವ ಮಾನವ ಜ್ಞಾನ ಪೀಠ ಪುರಸ್ಕೃತ ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಎಂ.ಕೆ. ಸೋಮಶಖರ್, ಕ.ಸಾ.ಪ.ಅಧ್ಯಕ್ಷ ರಾದ ವೈ.ಡಿ.ರಾಜಣ್ಣ, ಅರಸು ಪ್ರತಿಮೆ ಪ್ರತಿಷ್ಠಾನ ಸಮಿತಿಯ ಅಧ್ಯಕ್ಷರಾದ ಜಾಕೀರ್ ಹುಸೇನ್,ಆ.ಪ್ರ.ಪ್ರ.ಸ.ರಾಜ್ಯ ಸಂಚಾಲಕರಾದ ಡೈರಿ ವೆಂಕಟೇಶ್,ಸುನಿಲ್ ಮತ್ತು ಇನ್ನಿತರರು ಪಾಲ್ಗೊಂಡಿದ್ದರು
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…