ಕಲಬುರಗಿ: ಗ್ರಾಮ ಸಭೆಗಳಲ್ಲಿ ಸರ್ಕಾರದ ಯೋಜನೆಗಳಿಗೆ ಫಲಾನುಭವಿಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಿ, ಕ್ರಾಂತಿಕಾರಕ ಬದಲಾವಣೆಗೆ ಶ್ರಮಿಸುವಂತಾಗಲಿ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಿಗರ ಬಣ) ದ ಜಿಲ್ಲಾಧ್ಯಕ್ಷರಾದ ಆನಂದ ತೆಗನೂರ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಹೊಗಳಿಕೆ ಮಾತುಗಳಿಗೆ ಮಾರು ಹೋಗದೇ ಟೀಕೆ ಮಾಡುವವರಿಗೆ ಅಭಿವೃದ್ಧಿ ಕೆಲಸಗಳ ಮೂಲಕ ಉತ್ತರ ನೀಡಬೇಕು.
ಸರ್ಕಾರದ ಯೋಜನೆಗಳನ್ನು ಮತ್ತು ಸುತ್ತೋಲೆಗಳನ್ನು ಜನತೆಗೆ ತಿಳಿಸಬೇಕು. ಹಳ್ಳಿಗಳಿಗೆ ಅಗತ್ಯವಿರುವ ಶುದ್ಧ ಕುಡಿಯುವ ನೀರು, ಉತ್ತಮ ರಸ್ತೆ, ಚರಂಡಿ ವ್ಯವಸ್ಥೆ ಸಹಿತ ಎಲ್ಲ ಸಮಸ್ಯೆಗಳಿಗೆ ಪರಿಹಾರ ದೊರಕಿಸಿ ಕೊಡಬೇಕು ಎಂದು ನೂತನ ಸದಸ್ಯರಿಗೆ ಮನವಿ ಮಾಡಿದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…