ಬಿಸಿ ಬಿಸಿ ಸುದ್ದಿ

ಭೀಮಾ ಕೋರೆಗಾಂವ ವಿಜಯೋತ್ಸದ ನಿಮಿತ್ತ ಸ್ಪರ್ಧೆ

ಕಲಬುರಗಿ: ಜಗತ್ ವೃತ್ತದಲ್ಲಿ ಭೀಮಾ ಕೋರೆಗಾಂವ ವಿಜಯೋತ್ಸದ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗು ಬಿ.ಎಸ್.ಎಸ್.ಸ್ಪೋಟ್ಸ್ ಕ್ಲಬ್ ಎಸ್.೪ ಸೋಸಿಯಲ್ ವೆಲ್ ಫೇರ್ ಅಸೋಶಿಯೇಶನ್ ಮತ್ತು ಭೀಮ ಆರ್ಮಿ ಕಲಬುರಗಿ ಸಂಯುಕ್ತ ಆಶ್ರಯದಲ್ಲಿ ಪುರುಷ ಮತ್ತು ಮಹಿಳೆಯರ ವೀರಶೂರರ ಫೀಟ್ ಇಂಡಿಯಾ ಓಟದ ಸ್ಪರ್ಧೆಗೆ ವಿಧಾನ ಪರಿಷತ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ ಉದ್ಘಾಟಿಸಿದರು.

ವಿ.ವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಪಾಸ್ವಡಿ, ಕಾರ್ಯಕ್ರಮ ಸಂಯೋಜಕ ಎಸ್.ಎಸ್.ತಾವಡೆ, ರಾಝೇಶ ಹಡಗಿಲಕರ್, ಶಿವು ಮುಡ್ಡಿ, ಸಂತೋಷ ಪಾಳಾ, ನಾಗರಾಜ ಗಾಯಕವಾಡ, ಅನುಸೈಯಾ ಸೂಲೆಕರ, ಅಣ್ಣಪ್ಪಾ ಎಎಸ್‌ಐ ಹಾಗೂ ಸ್ಪರ್ಧೆಯಲ್ಲಿ ವಿಜೇತರಾದ ಜಿತೇಂದ್ರ ಪುರು ಚನ್ನಾ ರಾಠೋಡ, ಶರಣಬಸಪ್ಪ, ಸಿದ್ದು ಸಾವಳಗಿ, ಆಕಾಶ ಸಾವಳಗಿ, ಸಾಗರ ರೆಡ್ಡಿ, ನಿಧಿ ಎನ್.ಕೆ, ಐಶ್ವರ್ಯ ಅಭಿವೀರ ರತ್ನಗಿರಿ ಇವರಿಗೆ ಟ್ರೋಫಿ ಹಾಗೂ ಬಹುಮಾನ ವಿತರಿಸಲಾಯಿತು.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 hour ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 hour ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

2 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

2 hours ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

2 hours ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

2 hours ago