ಸುರಪುರ: ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿ ಹಾಗೂ ನೆಹರು ಯುವ ಕೇಂದ್ರ ಕಲಬುರಗಿ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಆನ್ಲೈನ್ ಯುವ ಸಂಸತ್ ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲೆಯಿಂದ ಭಾಗವಹಿಸಿದ್ದ ಪಟ್ಟಣದ ಜನನಿ ಮಹಿಳಾ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ ಬಿ.ಕಾಂ. ಅಂತಿಮ ವರ್ಷದ ವಿದ್ಯಾರ್ಥಿನಿ ಕೆ ಐಶ್ವರ್ಯ ಸತ್ಯನಾರಾಯಣ, ಪ್ರಥಮ ಮತ್ತು ಬಿ.ಎ ದ್ವಿತಿಯ ವರ್ಷದ ವಿದ್ಯಾರ್ಥಿನಿ ಲಲಿತಾ ಹಣಮಂತ ಅಮ್ಮಾಪುರ ಇವರು ದ್ವಿತಿಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿನಿಯರು ಇದೇ ಜನೆವರಿ ೫ ರಂದು ನಡೆಯುವ ರಾಜ್ಯ ಮಟ್ಟದ ಚರ್ಚೆಯಲ್ಲಿ ನಡೆಯಲಿದೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…