ಮಾನವ ಹಕ್ಕುಗಳ ಹೋರಾಗಾರರ ಬಂಧನ ವಿರೋಧಿಸಿ ಪ್ರತಿಭಟನೆ

0
193

ಕಲಬುರಗಿ: ಭೀಮಾ ಕೋರೆಗಾಂವ್ ಕೇಸಿನಲ್ಲಿ ಸುಳ್ಳು ಆರೋಪದಡಿ ಬಂಧಿಸಲ್ಪಟ್ಡ ಡಾ.ಆನಂದ ತೇಲ್ತುಂಬ್ಡೆ, ಸುಧಾ ಭಾರದ್ವಾಜ್ ಮುಂತಾದ ವಿಚಾರವಾದಿ ಮತ್ತು ಮಾನವ ಹಕ್ಕು ಹೋರಾಟಗಾರರನ್ಬು ಬಂಧನ ಖಂಡಿ ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ರಿಪಬ್ಲಿಕನ್ ಯೂತ್‌ ಫೆಡರೇಷನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕೂಡಲೇ ಬಂಧಿತರೆಲ್ಲರನ್ನೂ ಬಿಡುಗಡೆಗೊಳಿಸಲು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಪತ್ರ ಬರೆದು ಪ್ರತಿಭಟನಾ ನಿರತ ಹೋರಾಟಗಾರರು ಒತ್ತಾಯಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here