ಯಾದಗಿರಿ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಸಿಎಂ ಇಬ್ರಾಹಿಂ ಅವರು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದರು.
ವೈಯಕ್ತಿಕ ಕಾರ್ಯಕ್ರಮದ ನಿಮಿತ್ಯವಾಗಿ ಶಹಾಪುರ ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.
ಸಿ ಎಂ ಇಬ್ರಾಹಿಂ ಅವರು ನಿರಂತರವಾಗಿ ನಾವು ಸಂಪರ್ಕದಲ್ಲಿದ್ದೇವೆ ಅವರು ನಮ್ಮ ಪಕ್ಷದ ಹಿರಿಯ ಮುಖಂಡರು ಅವರು ಯಾವಾಗಲೂ ನಮ್ಮ ಜೊತೆಗೆ ಇರುತ್ತಾರೆ ಎಂದರು.
ಈ ಸಂದರ್ಭದಲ್ಲಿ ಶಹಾಪುರದ ಹಿರಿಯ ಮುಖಂಡರಾದ ದೇವಿಂದ್ರಪ್ಪಗೌಡ ಗೌಡಗೇರಿ ಜಿಲ್ಲಾ ಮಾನವ ಬಂಧುತ್ವ ವೇದಿಕೆಯ ಅಧ್ಯಕ್ಷರಾದ ಅಶೋಕ ಹೊಸಮನಿ ಗೋಗಿ, ತಾಲ್ಲೂಕು ಅಧ್ಯಕ್ಷರಾದ ಮೌನೇಶ್ ಬೀರನೂರ,ರಂಗನಾಥ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…