ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ 41ನೇ ಸಂಸ್ಥಾಪನಾ ದಿನಾಚರಣೆಯನ್ನು ಸೋಮವಾರ ಜನವರಿ 4 ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಜರುಗಲಿದೆ.
ಮಾಜಿ ರಾಜ್ಯಸಭಾ ಸದಸ್ಯರು ಹಾಗೂ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ ಸೇಡಂ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಗುಲಬರ್ಗಾ ವಿಶ್ವವಿದ್ಯಾಲಯದ (ಪ್ರಭಾರ) ಕುಲಪತಿಗಳಾದ ಪ್ರೊ. ಚಂದ್ರಕಾಂತ ಎಮ್. ಯಾತಾನೂರ ಕಾರ್ಯಕ್ರಮ ಅಧ್ಯಕ್ಷತೆವಹಿಸುವರು. ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ. ಬಸವರಾಜ ಬಿ. ಯಾದವಾಡ ಹಾಗೂ ವಿದ್ಯಾವಿಷಯಕ ಪರಿಷತ್ ಸದಸ್ಯ ಪ್ರೊ.ಕೆ. ಶ್ರೀರಾಮುಲು ಅವರು ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…