ಆಳಂದ: ಪಟ್ಟಣದ ಕೈಗಾರಿಕೆ ಬಡಾವಣೆಯಲ್ಲಿ ಬುದ್ದಿಮಾಂದ್ಯ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರ ಜನ್ಮದಿನಾಚರಣೆ ನಿಮಿತ್ತ ಕರವೇ ತಾಲೂಕು ಘಟಕದ ಅಧ್ಯಕ್ಷ ಮಹಾಂತೇಶ ಸಣ್ಣಮನಿ ನೇತೃತ್ವದಲ್ಲಿ ನೋಟ್ ಬುಕ್ ಮತ್ತು ಪೆನ್ ವಿತರಣೆ ನಡೆಯಿತು.
ಇದೇ ವೇಳೆ ಅಧ್ಯಕ್ಷ ಮಹಾಂತೇಶ ಸಣ್ಣಮನಿ ಅವರು ಮಾತನಾಡಿ, ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರು ಜನಪರ ಕಾರ್ಯಗಳನ್ನು ಮಾಡುವ ಮೂಲಕ ಜನ ಸಾಮಾನ್ಯರ ಬೇಕು ಬೇಡಿಕೆಗಳನ್ನು ಈಡೇರಿಸಿದ್ದಾರೆ. ಅವರ ಜನ್ಮದಿನದ ಅಂಗವಾಗಿ ಬುದ್ದಿ ಮಾಂದ್ಯ ಮಕ್ಕಳಿಗೆ ಶಿಕ್ಷಣಕ್ಕೆ ಅನುಕೂಲವಾಗಲೇಂದು ನೋಟ್ ಬುಕ್ ಮತ್ತು ಪೆನ್ ವಿತರಿಸಲಾಗುತ್ತಿದೆ. ಬರುವ ದಿನಗಳಲ್ಲಿ ಬಡ ಮಕ್ಕಳ ಶಿಕ್ಷಣಕ್ಕೆ ನೆರವು ನೀಡಲಾಗುವುದು ಎಂದರು. ಕರವೇ ಜಿಲ್ಲಾ ಉಪಾಧ್ಯಕ್ಷ ಇಕ್ಬಾಲ್ ಬಿಲಗುಂದಿ, ತಾಲೂಕು ಉಪಾಧ್ಯಕ್ಷ ಪ್ರಭುಲಿಂಗ ಪಾಟೀಲ ಜೀರಹಳ್ಳಿ, ಗುರು ವಣದೆ ಸೇರಿ ವಸತಿ ಶಾಲೆಯ ಮುಖ್ಯ ಶಿಕ್ಷಕರು ಸಿಬ್ಬಂದಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…