ಸುರಪುರ: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ೨೦೨೦ನೇ ಸಾಲೀನ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಒಟ್ಟು ಸ್ಥಾನಗಳು ೬೩೦, ಇದರಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ೨೭೯ ಆಯ್ಕೆಯಾಗಿದ್ದು, ಇಬ್ಬರು ಅಭ್ಯರ್ಥಿಗಳು ಸ್ವತಂತ್ರವಾಗಿ ಚುನಾಯಿತರಾಗಿದ್ದಾರೆ.
ಈ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಮತದಾರರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಅಭ್ಯರ್ಥಿಗಳಿಗೆ ಮತ ನೀಡುವುದರ ಮುಖಾಂತರ ಬೆಂಬಲ ನೀಡಿರುವುದಕ್ಕೆ ಸುರಪುರ ವಿಧಾನಸಭಾ ಕ್ಷೇತ್ರದ ಮತದಾರ ಬಂಧುಗಳಿಗೆ ಹಾಗೂ ಪ್ರತ್ಯಕ್ಷ್ಯ ಪರೋಕ್ಷವಾಗಿ ಅಭ್ಯರ್ಥಿಗಳು ಆಯ್ಕೆಯಾಗಲು ಸಹಕರಿಸಿದ ಎಲ್ಲರಿಗೂ ಕೃತಘ್ನತೆ ಅರ್ಪಿಸುವುದಾಗಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…