ಕಲಬುರಗಿ: ಭೋಸಗಾ ಕ್ರಾಸ್‍ನಲ್ಲಿ ರೈತ, ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳು ನೂತನ ಕಾಯ್ದೆಗಳ ಪ್ರತಿಗಳನ್ನು ದಹಿಸುವ ಮೂಲಕ ಪ್ರತಿಭಟನೆ ನಡೆಸಿದರು.
ಕೃಷಿ ಶಾಸನ, ಕಾರ್ಮಿಕ ಸಂಹಿತೆಗಳು, ವಿದ್ಯುತ್ ಮಸೂಸೆ ವಾಪಸ್ ಪಡೆಯುವುದರ ಜತೆಗೆ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಕಡ್ಡಾಯಗೋಳಿಸಬೇಕು ಬಡ ಕುಂಟುಂಬಗಳಿಗೆ ಮಾಸಿಕ 7500 ರೂ. ನಗದು ವರ್ಗಾವಣೆ, ತಲಾ 10 ಕೆಜಿ ಆಹಾರಧಾನ್ಯ ನೀಡಬೇಕು, ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ರಕ್ಷಣಾ ಯೋಜನೆ ರೂಪಿಸಬೇಕು ನೂತನ ಶೊಕ್ಷಣ ನೀತಿ ಎನ್‍ಪಿಎಸ್ ರದ್ದುಪಡಿಸಬೇಕು ಇತರ ಬೇಡಿಕೆಗೆ ಸ್ಪಂದಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷೆ ಗೌರಮ್ಮ ಪಾಟೀಲ್, ಅಂಜನಾ, ರಾಣಮ್ಮ, ಶಾಂತಾ, ಲಕ್ಷ್ಮೀ, ಮಹಾನಂದ, ಶ್ರೀದೇವಿ, ಜಯಶ್ರೀ, ಅನ್ನಪೂರ್ಣ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…