ಕಲಬುರಗಿ; ಹಿರಿಯರು ಕವಿ,ಸಾಹಿತಿ ಹಾಗೂ ಡಿ. 31ರಂದು ಆರೊಗ್ಯ ಇಲಾಖೆಯ ನಿವೃತ್ತಿ ಹೊಂದಿದ್ದ ಅಧಿಕಾರಿ ಸಿದ್ರಾಮ ಹೊನಕಲ್ ಗೆ ಕಲಬುರಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಇವರ ಸಾಹಿತ್ಯ ಸೇವೆಯನ್ನು ಪರಿಗಣಿಸಿ “ಕನ್ನಡ ಸಿರಿ” ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಯಾದಗಿರಿ ಜಿಲ್ಲೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದವರು ಸುಮಾರು ನಲವತ್ತಕ್ಕಿಂತ ಹೆಚ್ಚು ಕೃತಿಗಳನ್ನು ರಚಿಸಿದ ಇವರು ಸಾಹಿತ್ಯದ ಸೇವೆಯನ್ನು ನಾಡಿನೂದ್ದಕ್ಕೂ ಪಸರಿಸಿದ ಸರಳ ಸೌಜನ್ಯರು. ಸದಾ ನಗುತ್ತಾ ನಗಿಸುತ್ತ ಎಲ್ಲರೊಂದಿಗೆ ಆತ್ಮಿಯವಾಗಿ ಬೆರೆಯುವ ಮನಸ್ಸುಳ್ಳವರು.
ಪರಿಷತ್ ಅಧ್ಯಕ್ಷರಾದ ಸಿ.ಎಸ್. ಮಾಲಿ ಪಾಟೀಲ ಹಾಗೂ ಸಂ, ಪ್ರತಿನಿಧಿಗಳಾದ ವೆಂಕಟೇಶ ನೀರಡಿಗಿ ಈ ಸಂದರ್ಭದಲ್ಲಿ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…