ಬಿಸಿ ಬಿಸಿ ಸುದ್ದಿ

ಜನ ತೀರ್ಪಿಗೆ ತಲೆಬಾಗಿ ಅಭಿವೃದ್ಧಿಗೆ ಶ್ರಮಿಸಲು ಹಿರಿಯ ಮುಖಂಡ ಘಂಟೆ ಸಲಹೆ

ಆಳಂದ: ಗ್ರಾಪಂ ಚುನಾವಣೆಯಲ್ಲಿ ಜನ ನೀಡಿದ ತೀರ್ಪಿಗೆ ತೆಲೆಬಾಗಿ ಪಕ್ಷಗಳನ್ನು ನೋಡದೆ ಪ್ರತಿಯೊಬ್ಬರು ಅಭಿವೃದ್ಧಿಗೆ ಶ್ರಮಿಸಬೇಕು ಎಂದು ರಾಜಕೀಯ ಹಿರಿಯ ಮುಖಂಡ ಚಂದ್ರಾಮಪ್ಪ ಘಂಟೆ ಅವರು ಇಂದಿಲ್ಲಿ ಕರೆ ಸಲಹೆ ನೀಡಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಬಲದ ಮೇಲೆ ಆರಿಸಿಬಂದಿದ್ದೇವೆ ಎನ್ನುವುದು ಸರಿಯಲ. ಈ ಚುನಾವಣೆಯಲ್ಲಿ ಪಕ್ಷದ ಚಿನ್ನೆಗಳೆ ಇಲ್ಲ. ಜನ ವ್ಯಕ್ತಿಗಳನ್ನು ನೋಡಿ ವಿಶ್ವಾದಿಂದ ಮತ ನೀಡಿ ಗೆಲ್ಲಿಸಿದ್ದಾರೆ. ಮತದಾರರ ವಿಶ್ವಾಸಕ್ಕೆ ತಕ್ಕಂತೆ ಕೆಲಸವನ್ನು ಮಾಡಿ ಮೆಚ್ಚಿಗೆ ಪಡೆದು ರಾಜಕೀಯದಲ್ಲಿ ಬೆಳೆಯಬೇಕು ಎಂದು ಅವರು ಹೇಳಿದರು.

ರಾಜಕಾರಣ ಕೇವಲ ಚುನಾವಣೆಗೆ ಮಾತ್ರ ಸೀಮಿತಗೊಳಿಸಬೇಕೇ ಹೊರತು ವರ್ಷವೀಡಡಿ ರಾಜಕೀಯ ದ್ವೇಷವನಿಟ್ಟಿಕೊಂಡರೆ ಗ್ರಾಮಗಳ ಅಭಿವೃದ್ಧಿಗೆ ಮಾರಕವಾಗಿ ಮುಂದಿನ ಪೀಳ್ಗೆಯು ಎಂದಿಗೂ ಕ್ಷಮಿಸಲಾರರು.

ಗ್ರಾಪಂಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸಾಕಷ್ಟು ಅನುದಾನ ಹರಿದು ಬರುತ್ತಿದೆ. ಅದನ್ನು ಪ್ರಾಮಾಣಿಕವಾಗಿ ಪರ ವಿರೋಧಿಗಳು ಸೇರಿಕೊಂಡು ಜನ ಹಿತಕ್ಕಾಗಿ ಸಾರ್ಥಕಡಿಸಬೇಕು ಎಂದರು.

ಮತ ರಾಜಕಾರಣ ಹಾಗೂ ದ್ವೇಷದಿಂದ ಏನನೂ ಸಾಧಿಸಲು ಸಾಧ್ಯವಿಲ್ಲ. ಆದರೆ ಇಂದು ಎಲ್ಲಡೆ ದ್ವೇಷವೇ ಹೆಚ್ಚಾಗಿತ್ತಿರುವುದು ಆತಂಕ ಮೂಡಿಸುತ್ತಿದೆ. ರಾಜಕಾರಣ ಇದೊಂದು ಸಮಾಜ ಸೇವೆಯೇ ಹೊರತು ದಂಧೆಯಲ್ಲ ಎಂಬುದು ಅರಿತುಕೊಳ್ಳಬೇಕು. ರಾಜಕೀಯಕ್ಕೆ ಬರುವ ಯುವಕರನ್ನು ಒಳ್ಳೆಯ ಕೆಲಸಕ್ಕೆ ಹಿರಿಯ ರಾಜಕಾರಣಿಗಳು ಮತ್ತು ಚುನಾಯಿತ ಪ್ರತಿನಿಧಿಗಳು ಸೂಕ್ತ ಮಾರ್ಗದರ್ಶನ ಸಲಹೆಗಳನ್ನು ನೀಡುವ ಕೆಲಸ ಮಾಡಬೇಕು. ಸರ್ಕಾರಿ ಸೌಲಭ್ಯಗಳಿಂದ ಬಡವರನ್ನು ನಿರ್ಗತಿಕರನ್ನು, ಕಾರ್ಮಿಕರು, ರೈತರು, ಶೋಷಿತರನ್ನು ವಂಚನೆ ಆಗದಂತೆ ಎಚ್ಚರವಹಿಸಿ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸಲು ಮುಂದಾಗಬೇಕು ನೂತನ ಸದಸ್ಯರಿಗೆ ಅವರು ಕಿವಿಮಾತು ಹೇಳಿದರು.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

33 mins ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

34 mins ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

39 mins ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

43 mins ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

45 mins ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

1 hour ago