ಶಹಾಬಾದ:ತಾಲೂಕಿನ ಅಲ್ದಿಹಾಳ ಗ್ರಾಮದ ಮುಖಂಡ ಕಾಲೀದ್ ಪಟೇಲ್ ಗ್ರಾಪಂ ಚುನಾವಣೆಯಲ್ಲಿ ಚಿಕ್ಕವಯಸ್ಸಿನಲ್ಲಿಯೇ 125 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಈಗಾಗಲೇ ಕಾಲೀದ್ ಪಟೇಲ್ ತಂದೆ ಪಾಷಾ ಪಟೇಲ್ ಎರಡು ಬಾರಿ ಮರತೂರ ಗ್ರಾಪಂ ಸದಸ್ಯ ಅಲ್ಲದೇ ಒಂದು ಬಾರಿ ತಾಪಂ ಸದಸ್ಯರಾಗಿದ್ದರು.ಹಾಗೇ ತಾಯಿಯೂ ಎರಡು ಬಾರು ಗ್ರಾಪಂ ಅಧ್ಯಕ್ಷರಾಗಿ ಕೆಲಸ ಮಾಡುವ ಮೂಲಕ ಸುಮಾರು 25 ವರ್ಷಗಳಿಂದ ಕುಟುಂಬದ ಸದಸ್ಯರು ಆಯ್ಕೆ ಆಗಿರುವುದು ಮಾತ್ರ ದಾಖಲೆಯಾಗಿದೆ.ಅಲ್ಲದೇ ಗ್ರಾಮದಲ್ಲಿ ಅವರದೇ ಆದ ವರ್ಚಸ್ಸನ್ನು ಬೆಳೆಸಿಕೊಂಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…