ಕಲಬುರಗಿ: ನಗರದ ಹಾಗರಗಾ ರಸ್ತೆಯಲ್ಲಿರುವ ಚಹಾದಂಗಡಿಯಲ್ಲಿ ಕುಳಿತ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ಧಾಳಿ ಮಾಡಿರುವ ಘಟನೆ ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ.
ಸುಬೇರ್ ಕಾಲೋನಿಯ ನಿವಾಸಿ ಶೇಖ್ ಇಸ್ಮಾಯಿಲ್ ಹಲ್ಲೆಗೆ ಒಳಗಾದ ಯುವಕ, ಬಡಾವಣೆಯ ನಿವಾಸಿಗಳಾದ ಅಲಿಂ ಮುಸ್ತಫಾ ಹಾಗೂ ಆತನ ಸಂಗಡಿಗರು ಹಳೆ ವೈಷಮ್ಯದ ಹಿನ್ನೆಯಲ್ಲಿ ಕೊಲೆಗೆ ಯತ್ನಿಸಿದ್ದಾರೆ ಎಂದು ಅನುಮಾನ ವ್ಯಕ್ತವಾಗಿದೆ.
ನಿನ್ನೆ ರಾತ್ರಿ ಚಾಹದಂಗಡಿಯಲ್ಲಿ ಕುಳಿತದ ವೇಳೆಯಲ್ಲಿ ಆರೋಪಿಗಳ ತಂಡ ಚಾಕುವಿನಿಂದ ಹಲ್ಲೆ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ.
ದೇಹದ ಹಲವಾರು ಕಡೆ ಚಾಕು ತಿವಿದಿದ್ದರಿಂದ ಗಂಭೀರ ರೀತಿಯಲ್ಲಿ ಗಾಯಗೊಂಡು ರಸ್ತೆಯಲ್ಲಿ ನರಳುತ್ತಿ ಇಸ್ಮಾಯಿಲ್ ನ್ನು ಸದ್ಯ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ,
ಘಟನಾಸ್ಥಳಕ್ಕೆ ಗ್ರಾಮೀಣ ಠಾಣೆಯ ಪೊಲೀಸ್ ಭೇಟಿ ನೀಡಿ ಆರೋಪಿಗಳ ಬಂಧನಕ್ಕೆ ಬಲೆ ಬಿಸಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…