ಕಲಬುರಗಿ: ಬಿಜೆಪಿ ರಾಷ್ಟ್ರೀಯ ಎಸ್.ಸಿ.ಮೂರ್ಚ ಅಧ್ಯಕ್ಷ ಲಾಲಸಿಂಗ್ ಆರ್ಯ ಅವರನ್ನು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹಾಗೂ ಕಲಬುರಗಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಂಬಾರಾಯ ಅಷ್ಠಗಿ, ಶ್ರೀಕಾಂತ ಕಾಂಬಳೆ ಡೊಂಗರಗಾಂವ ಅವರು ಬೆಂಗಳೂರಿನಲ್ಲಿ ಸನ್ಮಾನಿಸಿದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…