ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಂಗ್ರಹ ಕುರಿತು ಸಭೆ: ಶಾಸಕರು ಸೇರಿ ಹಲವರು ಭಾಗಿ

0
41

ಕಲಬುರಗಿ: ಜಗತ್ ಬಡಾವಣೆಯಲ್ಲಿರುವ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಬಿಜೆಪಿ ದಕ್ಷಿಣ ಮಂಡಲದ ವತಿಯಿಂದ ಶ್ರೀರಾಮ ಮಂದಿರ ನಿರ್ಮಾಣದ ನಿಧಿ ಸಂಗ್ರಹ ಕುರಿತು ಸಭೆಯಲ್ಲಿ ಆರ್.ಎಸ್.ಎಸ್ ಮುಖ್ಯಸ್ಥರಾದ ಕೃಷ್ಣಾಜಿ ಜೋಶಿ, ಶಾಸಕರು ಹಾಗೂ ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದಾಜಿ ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರ(ಕೆಡಿಎ) ಅಧ್ಯಕ್ಷ ದಯಾಘನ ಧಾರವಾಡಕರ, ನಗರಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಹಾದೇವ ಬೆಳಮಗಿ, ಸೂರಜ ಪ್ರಸಾದ ತಿವಾರಿ, ದಕ್ಷಿಣ ಮಂಡಲ ಅಧ್ಯಕ್ಷ ರಾಮಚಂದ್ರ ಗುಮ್ಮಟ ಹಾಗೂ ಪದಾಧಿಕಾರಿಗಳು ಮುಖಂಡರು, ಕಾರ್ಯಕ್ರತರು ಉಪಸ್ಥಿತರಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here