ಕಲಬುರಗಿ: ಸೇಡಂ, ಮಲಿಖೇಡ್ ಹಾಗೂ ಕಲಬುರಗಿಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಪ್ರೋ ಎ.ಐ.ಎಮ್.ಐ.ಎಮ್ ಪಕ್ಷದ ಕಾರ್ಯಕರ್ತರು ಪಕ್ಷ ತೊರೆದು ಎ.ಐ.ಎಮ್.ಐ.ಎಮ್ ಸೇರ್ಪಡೆಯಾಗಲು ಬಯಸಿದ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ಜರುಗಿತು ಎಂದು ಎ.ಐ.ಎಮ್.ಐ.ಎಮ್ ಯುವ ಮೋರ್ಚಾದ ಜಿಲ್ಲಾ ಅಧ್ಯಕ್ಷ ಹುದ್ದೆಯ ಆಕಾಂಕ್ಷಿಯಾದ ಉಮರ್ ಖಾನ್ ಅವರು ತಿಳಿಸಿದ್ದಾರೆ.
ನಗರದ ಮುಸ್ಲಿಂ ಚೌಕ್ ಹತ್ತಿರದ ಪಕ್ಷದ ಕಚೇರಿಯಲ್ಲಿ ಎ.ಐ.ಎಮ್.ಐ.ಎಮ್ ಪಕ್ಷದ ಜಿಲ್ಲಾ ಅಧ್ಯಕ್ಷರಾದ ರಹೀಮ್ ಮಿರ್ಚಿ ಅವರ ನೇತೃತ್ವದಲ್ಲಿ ಸಭೆ ನಡೆದಿದ್ದು, ಗ್ರಾಮ ಪಂಚಾಯಿತಿ ಸದಸ್ಯ ಸೇರಿದಂತೆ ಹಲವು ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಯಾಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಪೂರ್ವಭಾವಿ ಸಭೆ ಹಮ್ಮಿಕೊಳಲಾಗಿಯಿತೆಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…